Webdunia - Bharat's app for daily news and videos

Install App

ಭನ್ಸಾಲಿ ಚಿತ್ರದಲ್ಲಿ ಐಶ್ವರ್ಯ ರೈ ಐಟಂ ಸಾಂಗ್

Webdunia
ಶನಿವಾರ, 10 ಡಿಸೆಂಬರ್ 2016 (11:01 IST)
ಮಾಜಿ ವಿಶ್ವಸುಂದರಿ, ಬಿಗ್ ಬಿ ಸೊಸೆ ಐಶ್ವರ್ಯಾ ರೈ ನಾಯಕಿಯಾಗಿ ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದಲ್ಲಿ ಹಮ್ ದಿಲ್ ದೇ ಚುಚ್ಕೆ ಸನಮ್, ದೇವದಾಸ್, ಗುಜಾರಿಷ್ ಚಿತ್ರಗಳು ಬಾಕ್ಸಾಫೀಸಲ್ಲಿ ಒಳ್ಳೇ ಕಲೆಕ್ಷನ್ ಮಾಡಿದ್ದವು. ಈ ಚಿತ್ರಗಳಲ್ಲಿನ ಐಶ್ವರ್ಯಾ ರೈ ಅಭಿನಯ ಎಲ್ಲರ ಮೆಚ್ಚುಗೆಗೂ ಪಾತ್ರವಾಗಿತ್ತು.
 
ಸುಮಾರು ಆರು ವರ್ಷಗಳ ಗ್ಯಾಪ್ ನಂತರ ಮತ್ತೆ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತಿದೆ. ಸಂಜಯ್ ಲೀಲಾ ಭನ್ಸಾಲಿ ಅವರ ಲೀಲಾವತಿ ಚಿತ್ರದಲ್ಲಿ ಐಶ್ವರ್ಯಾ ರೈ ಸ್ಪೆಷಲ್ ಸಾಂಗ್ ಕೊಟ್ಟಿದ್ದಾರಂತೆ. ಐತಿಹಾಸಿಕ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮಮತ್ತು ರಣವೀರ್ ಸಿಂಗ್, ಶಾಹಿದ್ ಕಪೂರ್ ಮುಖ್ಯಪಾತ್ರಗಳನ್ನು ಪೋಷಿಸಿದ್ದಾರೆ.
 
ಚಿತ್ತೂರಿನ ರಾಣಿ ಪದ್ಮಿನಿ ಜೀವನಕಥೆಯಾಧಾರಿತ ಚಿತ್ರದಲ್ಲಿ ಐಶ್ವರ್ಯಾ ರೈ ಅತಿಥಿ ಪಾತ್ರದೊಂದಿಗೆ ಸ್ಪೆಷಲ್ ಸಾಂಗ್ ಒಂದರಲ್ಲಿ ಸೊಂಟ ಬಳುಕಿಸಲಿದ್ದಾರೆ. ಸಾಂಪ್ರಾದಾಯಿಕ ಶೈಲಿಯ ಈ ಹಾಡನ್ನು ಶೀಘ್ರದಲ್ಲೇ ಮುಂಬೈನಲ್ಲಿ ಚಿತ್ರೀಕರಿಸಲಿದ್ದಾರೆ. ಈ ರೀತಿಯ ಹಾಡುಗಳನ್ನು ಮಾಡುವುದರಲ್ಲಿ ಸಂಜಯ್ ಲೀಲಾ ಭನ್ಸಾಲಿ ಅವರಿಗೆ ಅವರೇ ಸಾಟಿ. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments