Webdunia - Bharat's app for daily news and videos

Install App

ಆರಾಧ್ಯ ಬರ್ತ್ ಡೇ ಫೋಟೋ ಹಂಚಿಕೊಂಡ ಐಶ್ವರ್ಯಾ: ಬಚ್ಚನ್ ಕುಟುಂಬದ ಸುಳಿವೇ ಇಲ್ಲ

Krishnaveni K
ಗುರುವಾರ, 21 ನವೆಂಬರ್ 2024 (11:10 IST)
Photo Credit: X
ಮುಂಬೈ: ನಟಿ ಐಶ್ವರ್ಯಾ ರೈ ತಮ್ಮ ಪುತ್ರಿ ಆರಾಧ್ಯ ಬಚ್ಚನ್ ಹುಟ್ಟುಹಬ್ಬದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ ಫೋಟೋದಲ್ಲೆಲ್ಲೂ ಅಭಿಷೇಕ್ ಬಚ್ಚನ್ ಮತ್ತು ಬಚ್ಚನ್ ಕುಟುಂಬದವರ ಸುಳಿವೂ ಇಲ್ಲ.

ಐಶ್ವರ್ಯಾ ಮತ್ತು ಅಭಿಷೇಕ್ ಈಗಾಗಲೇ ದೂರವಾಗಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇದೆ. ಆದರೆ ಇದುವರೆಗೆ ದಂಪತಿ ಇದನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಹಾಗಿದ್ದರೂ ಇತ್ತೀಚೆಗಿನ ದಿನಗಳಲ್ಲಿ ಐಶ್ವರ್ಯಾ ಮತ್ತು ಪುತ್ರಿ ಆರಾಧ್ಯ ಜೊತೆಗೆ ಅಭಿಷೇಕ್ ಮತ್ತು ಕುಟುಂಬದವರು ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ದಂಪತಿ ಈಗಾಗಲೇ ಬೇರೆಯಾಗಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ.

ಇದೂ ಸಾಲದೆಂಬಂತೆ ಐಶ್ವರ್ಯಾ ಇನ್ ಸ್ಟಾಗ್ರಾಂನಲ್ಲಿ ತಮ್ಮ ಪುತ್ರಿ ಆರಾಧ್ಯ ಹುಟ್ಟುಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆದರೆ ಈ ಫೋಟೋದಲ್ಲಿ ಕೇವಲ ಐಶ್ವರ್ಯಾ ತಮ್ಮ ತಾಯಿ, ತಂದೆ ಫೋಟೋ ಎದುರು ಆರಾಧ್ಯ ಇರುವ ಫೋಟೋಗಳನ್ನು ಮಾತ್ರ ಹಂಚಿಕೊಂಡಿದ್ದಾರೆ.

ಆದರೆ ಎಲ್ಲೂ  ಬಚ್ಚನ್ ಕುಟುಂಬಸ್ಥರು ಇಲ್ಲ. ಹೀಗಾಗಿ ಆರಾಧ್ಯ ಹುಟ್ಟುಹಬ್ಬದ ಪಾರ್ಟಿಗೂ ತಂದೆ ಅಭಿಷೇಕ್ ಆಗಲೀ ಕುಟುಂಬಸ್ಥರಾಗಲೀ ಬಂದಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಐಶ್ವರ್ಯಾ ಮತ್ತು ಬಚ್ಚನ್ ಕುಟುಂಬದ ನಡುವಿನ ಶೀತಲ ಸಮರ ಮತ್ತೆ ಜಗಜ್ಜಾಹೀರು ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮುಂದಿನ ಸುದ್ದಿ
Show comments