Select Your Language

Notifications

webdunia
webdunia
webdunia
webdunia

ಒಲಿಂಪಿಕ್ಸ್ ರಾಯಭಾರಿ ಸಲ್ಲು, ಸಲ್ಲುರನ್ನು ತೆಗೆದುಹಾಕುವಂತೆ ಮನವಿ ಮಾದಿದ್ದಾರಾ ಐಶ್ವರ್ಯ ರೈ ?

Rio Olympics
ಮುಂಬೈ , ಮಂಗಳವಾರ, 26 ಏಪ್ರಿಲ್ 2016 (12:24 IST)
ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ ರಿಯೊ ಒಲಿಂಪಿಕ್ಸ್‌ಗೆ ರಾಯಭಾರಿಯಾಗಿ ಆಯ್ಕೆಯಾಗಿರುವುದು ನಿಮ್ಮೆಲ್ಲರಿಗೂ ಗೊತ್ತಿದೆ. ಆದ್ರೆ ಕೆಲವರ ಕಡೆಗಳಿಂದ ಸಲ್ಮಾನ್ ರಾಯಭಾರಿ ಯಾಗಿರುವುದರ ಕುರಿತು ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ತೀವ್ರ ಆಕ್ಷೇಪಗಳು ಕೇಳಿ ಬರುತ್ತಿವೆ,
ಇದರ ಬೆನ್ನೆಲ್ಲೆ ನಟಿ ಐಶ್ವರ್ಯ ರೈ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ಸಲ್ಮಾನ್‌ರನ್ನು ರಾಯಭಾರಿ ಮಾಡಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಸಲ್ಮಾನ್ ರನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. 
 
ಭಾರತದ ಅಥ್ಲೆಟಿಕ್ಸ್ ತಂಡದ ರಾಯಭಾರಿ ಆಗಿ ನಟ ಸಲ್ಮಾನ್ ಆಯ್ಕೆ ಮಾಡಿರುವುದು ಕುಸ್ತಿಪಟು ಆಕ್ಷೇಪ ವ್ಯಕ್ತಪಡಿಸಿದ್ದರು.
 
ಐಒಎ ಮುಖ್ಯ ಕಚೇರಿಯಲ್ಲಿ ಶನಿವಾರ ಸಭೆ ಸೇರಿ ರಾಯಭಾರಿಯನ್ನು ಆಯ್ಕೆ ಮಾಡಲಾಗಿತ್ತು. ರಾಯಭಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್‌ ಹಾಗೂ ಶಾರೂಖ್ ಖಾನ್ ಮತ್ತು ಹಿರಿಯ ನಟ ಅಮಿತಾಬ್ ಬಚ್ಚನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

Share this Story:

Follow Webdunia kannada