Webdunia - Bharat's app for daily news and videos

Install App

ಇದುವರೆಗೆ ಮಾಡದ ಕೆಲಸ ಮಾಡಲಿರುವ ಐಶ್ವರ್ಯಾ ರೈ!

Webdunia
ಸೋಮವಾರ, 22 ಮೇ 2017 (09:52 IST)
ಮುಂಬೈ: ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್ ಸಿನಿಮಾದಲ್ಲಿ ಹಲವು ದಾಖಲೆ ಮಾಡಿದ್ದಾರೆ. ಅವರಿಗೆ ಎಷ್ಟೋ ಮಂದಿ ಆರಾಧಕರಿದ್ದಾರೆ. ಆದರೂ ಅವರು ಅಭಿಮಾನಿಗಳ ಬಳಿಗೆ ಬಂದ ಉದಾಹರಣೆಯಿಲ್ಲ.

 
ಆದರೆ ಇದೀಗ ಐಶ್ವರ್ಯಾ ಇಂತಹದ್ದೊಂದು ಕೆಲಸ ಮಾಡಲು ಹೊರಟಿದ್ದಾರೆ. ಅಂದರೆ, ಸಾಮಾಜಿಕ ಜಾಲತಾಣ ಖಾತೆ ತೆರೆಯಲಿದ್ದಾರಂತೆ. ಅವರ ಪತಿ ಅಭಿಷೇಕ್ ಬಚ್ಚನ್, ಮಾವ ಅಮಿತಾಭ್ ಬಚ್ಚನ್ ಸೇರಿದಂತೆ ಕುಟುಂಬದವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.

ಅವರ ಜತೆಗೆ ಐಶ್ ಗೂ ಸೇರುವ ಮನಸ್ಸಾಗಿದೆ. ಎಲ್ಲರೂ ಕೇಳ್ತಿದ್ದಾರೆ ಯಾವಾಗ ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದು ಅಂತ. ಬಹುಶಃ ಈಗ ಸರಿಯಾದ ಸಮಯ ಬಂದಿದೆ ಎಂದು ಐಶ್  ಹೇಳಿದ್ದಾರೆ. ಇದರಿಂದ ಶೀಘ್ರದಲ್ಲೇ ಐಶ್ ಅಭಿಮಾನಿಗಳಿಗೆ ಹತ್ತಿರವಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮುಂದಿನ ಸುದ್ದಿ
Show comments