Webdunia - Bharat's app for daily news and videos

Install App

ಅಮಿರ್ ಖಾನ್ ಅಭಿನಯದ 'ದಂಗಾಲ್' ಚಿತ್ರ ಪ್ರಚಾರ ಮಾಡಲಿರುವ ಅಜಯ್ ದೇವಗನ್

Webdunia
ಶನಿವಾರ, 16 ಜುಲೈ 2016 (18:58 IST)
ಬಾಲಿವುಡ್ ನಟ ಅಮಿರ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ದಂಗಾಲ್' ಚಿತ್ರದ ಪ್ರಚಾರದಲ್ಲಿ ಅಜಯ್ ದೇವಗನ್ ಭಾಗಿಯಾಗಲಿದ್ದಾರೆ.  ದಗಾಂಲ್ ಚಿತ್ರವನ್ನು ಪ್ರಚಾರ ಮಾಡಲಿದ್ದೇನೆ ಎಂದು ಅಜಯ್ ದೇವಗನ್ ಟ್ವಿಟ್ ಮಾಡಿದ್ದಾರೆ. ಮಹಿಳಾ ಸಶಸ್ತೀಕರಣ ಬಗ್ಗೆ ಮಾತನಾಡಿರುವ ಅವರು 'ಮೈ ಗರ್ಲ್ಸ್ ಆಂಡ್ ಮೈ ಸ್ಟ್ರೆತ್' ಅಂತ ಅಜಯ್ ದೇವಗನ್ ಬರೆದುಕೊಂಡಿದ್ದಾರೆ. 

 
ಇನ್ನೂ ದಂಗಾಲ್ ಚಿತ್ರವು ಮಹಾವೀರ್ ಸಿಂಗ್ ಜೀವನಾಧಾರಿತ ಚಿತ್ರವಾಗಿದ್ದು, ಮಹಾವೀರ್ ತಮ್ಮ ಮಕ್ಕಳಾದ ಗೀತಾ ಹಾಗೂ ಬಬಿತಾರನ್ನು ಕುಸ್ತಿಪಟುಗಳನ್ನಾಗಿ ಮಾಡಿದ್ದರು.

ಇನ್ನೂ ಚಿತ್ರದಲ್ಲಿ ಅಜಯ್ ದೇವಗನ್ ನಟಿಸುತ್ತಿಲ್ಲ. ಆದ್ರೂ ದಂಗಾಲ್ ಚಿತ್ರದ ಪ್ರಚಾರದಲ್ಲಿ ಅಜಯ್ ದೇವಗನ್ ಪ್ರಚಾರ ಮಾಡುತ್ತಿರುವುದು ವಿಶೇಷ. 

ಅಲ್ಲದೇ ಗೀತಾ ಹಾಗೂ ಬಬಿತಾ 2010ರಲ್ಲಿ ಕಾಮನ್‌ವೆಲ್ತ್ ಪಂದ್ಯದಲ್ಲಿ ಸಿಲ್ವರ್ ಹಾಗೂ ಗೋಲ್ಡ್ ಮೆಡಲ್ ಪಡೆದುಕೊಂಡಿದ್ದರು. ಅಮೀರ್ ಖಾನ್ ದಂಗಲ್ ಸಿನಿಮಾದಲ್ಲಿ ಕುಸ್ತಿಪಟುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಅದಕ್ಕಾಗಿ ತಮ್ಮ ದೇಹ ತೂಕವನ್ನು ಅವರು ಹೆಚ್ಚಿಸಿಕೊಂಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments