Webdunia - Bharat's app for daily news and videos

Install App

ಅಮೀರ್ ಬಳಿಕ ಅಕ್ಷಯ್ ಕುಮಾರ್ ಸಿನಿಮಾಗೂ ಬಹಿಷ್ಕಾರದ ಭೀತಿ

Webdunia
ಗುರುವಾರ, 4 ಆಗಸ್ಟ್ 2022 (09:00 IST)
ಮುಂಬೈ: ಯಾಕೋ ಬಾಲಿವುಡ್ ಮಂದಿ ಅದೃಷ್ಟವೇ ಸರಿಯಿಲ್ಲ ಎನ್ನಬಹುದು. ಲಾಲ್ ಸಿಂಗ್ ಛಡ್ಡಾ ಬಿಡುಗಡೆ ಹೊಸ್ತಿಲಲ್ಲಿ ನೆಟ್ಟಿಗರು ಸಿನಿಮಾ ಬಹಿಷ್ಕರಿಸಲು ಕರೆಕೊಟ್ಟು ನಟ ಅಮೀರ್ ಖಾನ್ ಗೆ ತಲೆನೋವು ತಂದಿತ್ತಿದ್ದಾರೆ.

ಇದೀಗ ಅಕ್ಷಯ್ ಕುಮಾರ್ ಕೂಡಾ ಇದೇ ಬಿಸಿಯಲ್ಲಿದ್ದಾರೆ. ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಎಂಬ ಸಿನಿಮಾ ಬಿಡುಗಡೆಯಾಗಲಿದ್ದು, ಈ ಸಿನಿಮಾಗೂ ನೆಟ್ಟಿಗರು ಬಹಿಷ್ಕಾರದ ಟ್ರೆಂಡ್ ಆರಂಭಿಸಿದ್ದಾರೆ.

ರಕ್ಷಾ ಬಂಧನ್ ಸಿನಿಮಾದ ಕತೆಗಾರ್ತಿ ಕನ್ನಿಕಾ ಧಿಲ್ಲೋನ್ ಈ ಹಿಂದೆ ಹಿಂದೂಗಳ ಭಾವನೆಗೆ ಧಕ್ಕೆ ಬರುವಂತಹ ಟ್ವೀಟ್ ಮಾಡಿದ್ದರು. ಇದನ್ನು ಉಲ್ಲೇಖಿಸಿ ಇದೀಗ ನೆಟ್ಟಿಗರು ಅವರ ಸಿನಿಮಾಗೆ ಬಹಿಷ್ಕಾರ ಹಾಕುವುದಾಗಿ ಅಭಿಯಾನ ಆರಂಭಿಸಿದ್ದಾರೆ. ಇದೀಗ ಸಿನಿಮಾ ತಂಡದ ಚಿಂತೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments