Webdunia - Bharat's app for daily news and videos

Install App

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಕ್ಕೆ ಅಕ್ಷಯ್ ಕುಮಾರ್ ಕ್ಷಮೆ

Webdunia
ಸೋಮವಾರ, 24 ಜುಲೈ 2017 (16:40 IST)
ಮುಂಬೈ: ದೇಶಭಕ್ತಿ, ಭಾರತೀಯ ಸೇನೆಗೆ ಸಹಾಯ ಮಾಡುವ ಕೆಲಸದಲ್ಲಿ ಸದಾ ಮುಂಚೂಣಿಯಲ್ಲಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಿಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ.


ನಿನ್ನೆ ನಡೆದ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವನ್ನು ಹುರಿದುಂಬಿಸಲು ಲಾರ್ಡ್ಸ್ ಮೈದಾನದಲ್ಲಿ ಉಪಸ್ಥಿತರಿದ್ದ ಅಕ್ಷಯ್ ರಾಷ್ಟ್ರಧ್ವಜ ಬೀಸುತ್ತಿದ್ದರು. ಈ ವೇಳೆ ತಲೆಕೆಳಗಾಗಿ ರಾಷ್ಟ್ರಧ್ವಜ ಹಿಡಿದಿದ್ದು, ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಆದರೆ ಆಗ ಅವರಿಗೆ ಫೋಟೋದಲ್ಲಿದ್ದ ತಮ್ಮ ತಪ್ಪು ಗೊತ್ತಿರಲಿಲ್ಲ.

ಇದು ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಪ್ರಮಾದದ  ಅರಿವಾಗುತ್ತಿದ್ದಂತೆ ಟ್ವಿಟರ್ ಮೂಲಕ ತಮ್ಮ ತಪ್ಪಿಗೆ ಕ್ಷಮೆ ಯಾಚಿಸಿರುವ ಅಕ್ಷಯ್ ಫೋಟೋವನ್ನು ಕಿತ್ತು ಹಾಕಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ..  ಎಣ್ಣೆ ಹೊಡೆಯೋರಿಗೊಂದು ಕಿಕ್ ಕೊಡುವ ಸುದ್ದಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments