ಜುಹು ಬೀಚ್ ಪ್ರದೇಶದಲ್ಲಿ ಶೌಚಾಲಯಗಳನ್ನು ನಿರ್ಮಾಣ ಮಾಡಿದ ಅಕ್ಷಯ್ ಕುಮಾರ್!

Webdunia
ಬುಧವಾರ, 4 ಏಪ್ರಿಲ್ 2018 (07:32 IST)
ಮುಂಬೈ : 2017ರಲ್ಲಿ ತೆರೆಕಂಡ ‘ಟಾಯ್ಲೆಟ್ ಏಕ್ ಪ್ರೇಮ್ ಕಥಾ’ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಅಭಿನಯಿಸಿದ್ದು, ಈ ಚಿತ್ರದ ಮೂಲಕ ಅವರು ಬಹಿರ್ದೆಸೆಯ ಕರಾಳ ಮುಖದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮಿಸಿದ್ದರು. ಆದರೆ ಹಲವರು  ಇದೆಲ್ಲಾ ಸಿನಿಮಾ ಪಬ್ಲಿಸಿಟಿಗಾಗಿ ಮಾಡಿರುವುದು ಎಂದು ಆರೋಪಿಸಿದ್ದರು.


ಆದರೆ ಇದೀಗ ನಟ ಅಕ್ಷಯ್ ಕುಮಾರ್ ಅವರು ಈ  ಆರೋಪ ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ಅದು ಹೇಗೆಂದರೆ ಜುಹು ಬೀಚ್ ನಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಅವರ ಜೊತೆಗೆ ಕೈಜೋಡಿಸಿದ ಅಕ್ಷಯ್ ಕುಮಾರ್ ಅವರು ಅದಕ್ಕಾಗಿ 10 ಲಕ್ಷ ರೂಪಾಯಿ ನೆರವು ನೀಡಿದ್ದಾರೆ. ಇದ್ದರಿಂದಾಗಿ ಜುಹು ಬೀಚ್ ಪ್ರದೇಶದಲ್ಲಿ ಈಗ  ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಈ ಮೂಲಕ ಅವರು ನಿಜವಾದ ಪರಿಸರ ಕಾಳಜಿ ತಮಗೂ ಇದೆ ಎಂಬುದನ್ನು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments