Webdunia - Bharat's app for daily news and videos

Install App

ನಿರ್ದೇಶಕನ ನೆರವಿಗೆ ಬಂದ ಅಕ್ಷಯ್ ಕುಮಾರ್

Webdunia
ಶುಕ್ರವಾರ, 21 ಅಕ್ಟೋಬರ್ 2016 (10:08 IST)
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್  ಅಕ್ಷಯ್ ಕುಮಾರ್ ಎಂದರೆ ಹಾಗೇನೇ. ಕಷ್ಟದಲ್ಲಿದ್ದವರಿಗೆ ನೆರವು ನೀಡುವುದರಲ್ಲಿ ಎತ್ತಿದ ಕೈ. ಇತ್ತೀಚೆಗೆ ಉಳಿದುಕೊಳ್ಳಲು ನೆಲೆಯಿಲ್ಲದೆ, ತನ್ನ ಮನೆಯ ಕಂಪೌಂಡ್ ಒಳಗೆ ಭದ್ರತಾ ಸಿಬ್ಬಂಧಿಗಳ ಕಣ್ಣು ತಪ್ಪಿಸಿ ನುಗ್ಗಿದ ನಿರ್ಗತಿಕನಿಗೂ ಸಹಾಯ ಮಾಡಿದ ಕರುಣಾಮಯಿ.

ಇಂತಿಪ್ಪಅಕ್ಷಯ್ ಕುಮಾರ್ ಈಗ ತನಗೆ ಸಿನಿಮಾದಲ್ಲಿ ಮೊದಲು ಅವಕಾಶ ನೀಡಿದ ನಿರ್ದೇಶಕ ರವಿ ಶ್ರೀವಾಸ್ತವ ನೆರವಿಗೆ ಧಾವಿಸಿದ್ದಾರೆ. ಶ್ರೀವಾಸ್ತವ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದು ಮೂತ್ರಪಿಂಡ ಬದಲಿ ವ್ಯವಸ್ಥೆ ಮಾಡಲು ಹಣವಿಲ್ಲದೇ, ಹಾಸಿಗೆ ಹಿಡಿದಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಅಭಿಮಾನಿಯೊಬ್ಬ ಅಕ್ಷಯ್ ಗಮನ ಸೆಳೆದಿದ್ದ. ಅದಕ್ಕೆ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ ಈಗಾಗಲೇ ತನ್ನ ತಂಡದವರು ನಿರ್ದೇಶಕರ ನೆರವಾಗಿರುವುದಾಗಿ ಹೇಳಿದ್ದರು.

1991 ರಲ್ಲಿ “ದ್ವಾರಪಾಲ್” ಚಿತ್ರದ ಮೂಲಕ ಅಕ್ಷಯ್ ಕುಮಾರ್ ಗೆ ಶ್ರೀವಾಸ್ತವ ಅವಕಾಶ ನೀಡಿದ್ದರು. ಆದರೆ ಅದು ಅರ್ಧಕ್ಕೆ ನಿಂತಿತ್ತು. ನಂತರ 1992 ರಲ್ಲಿ ಇದೇ ನಿರ್ದೇಶಕರು ಅಕ್ಷಯ್ ಗೆ “ಸೌಗಂಧ್” ಚಿತ್ರದಲ್ಲಿ ಅವಕಾಶ ಸಿಗುವಂತೆ ಮಾಡಿದ್ದರು. ಇದು ಅಕ್ಷಯ್ ಕುಮಾರ್ ನಟನೆಯ ಮೊದಲ ಚಿತ್ರವಾಗಿತ್ತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments