ಅತೀ ಹೆಚ್ಚು ಸಂಭಾವನೆ ಲಿಸ್ಟ್ ನಲ್ಲಿ ಅಕ್ಷಯ್ ಕುಮಾರ್ ನಂ.4

Webdunia
ಶುಕ್ರವಾರ, 23 ಆಗಸ್ಟ್ 2019 (10:51 IST)
ಮುಂಬೈ: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಅತೀ ಹೆಚ್ಚು ಸಂಭಾವನೆ ಪಡೆಯುವ ವಿಶ್ವದ ಸೆಲೆಬ್ರಿಟಿಗಳ ಪೈಕಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.


ಬಾಲಿವುಡ್ ನಟ ಅಕ್ಷಯ್ ಕುಮಾರ್ ಟಾಪ್ 10 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. 2018 ರ ಜೂನ್ ನಿಂದ 2019 ರ ಜೂನ್ ವರೆಗಿನ ಅವಧಿಯಲ್ಲಿ ಪಡೆದ ಸಂಭಾವನೆ ಆಧಾರದಲ್ಲಿ ಪಟ್ಟಿ ತಯಾರಿಸಲಾಗಿದೆ.

ಅದರ ಪ್ರಕಾರ ಹಾಲಿವುಡ್ ನ ಡ್ವೈನ್ ಜಾನ್ಸನ್ 640 ಕೋಟಿ ರೂ. ಸಂಭಾವನೆಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅಕ್ಷಯ್ ಕುಮಾರ್ 466 ಕೋಟಿ ರೂ. ಗಳಿಕೆಯೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ಮುಂದಿನ ಸುದ್ದಿ
Show comments