ಸಿನಿಮಾ ಬಹಿಷ್ಕರಿಸುವವರು ದುಷ್ಕರ್ಮಿಗಳು ಎಂದ ನಟ ಅಕ್ಷಯ್ ಕುಮಾರ್

Webdunia
ಸೋಮವಾರ, 8 ಆಗಸ್ಟ್ 2022 (17:06 IST)
ಮುಂಬೈ: ಇತ್ತೀಚೆಗೆ ಬಾಲಿವುಡ್ ನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾಗಲಿ, ನೆಟ್ಟಿಗರು ಬಹಿಷ್ಕಾರದ ಅಭಿಯಾನ ಶುರು ಮಾಡಿಬಿಡುತ್ತಾರೆ. ಇದು ಇತ್ತೀಚೆಗೆ ಬಿಡುಗಡೆಯಾದ ಲಾಲ್ ಸಿಂಗ್ ಛಡ್ಡಾಗೂ ಎದುರಾಗಿತ್ತು.

ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾ ಬಳಿಕ ಈಗ ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಸಿನಿಮಾಗೂ ಬಹಿಷ್ಕಾರದ ಅಭಿನಯಾನ ಶುರುವಾಗಿದೆ. ಈ ಸಿನಿಮಾ ಕತೆಗಾತಿ ಈ ಮೊದಲು ಹಿಂದೂ ವಿರೋಧಿ ಟ್ವೀಟ್ ಮಾಡಿದ್ದರು ಎಂಬ ಕಾರಣಕ್ಕೆ ನೆಟ್ಟಿಗರಲ್ಲಿ ಕೆಲವು ವರ್ಗದವರು ಸಿನಿಮಾ ಬಹಿಷ್ಕರಿಸಲು ಕರೆ ಕೊಟ್ಟಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅಕ್ಷಯ್ ಕುಮಾರ್ ಸಿನಿಮಾ ಬಹಿಷ್ಕಾರ ಅಭಿಯಾನ ಮಾಡುವವರು ಯಾರೋ ಕೆಲವು ದುಷ್ಕರ್ಮಿಗಳು. ಭಾರತ ಸ್ವತಂತ್ರ ರಾಷ್ಟ್ರ. ಇಲ್ಲಿ ಏನು ಬೇಕಾದರೂ ಮಾಡಲು ಸ್ವತಂತ್ರರು. ಇದರಿಂದ ಆರ್ಥಿಕತೆಗೆ ಸಹಾಯವಾಗುತ್ತದೆ. ಜನ ಹೀಗೆ ಬಹಿಷ್ಕರಿಸುವುದರಲ್ಲಿ ಅರ್ಥವಿಲ್ಲ. ನಾವು ನಮ್ಮ ದೇಶವನ್ನು ಅತೀ ದೊಡ್ಡ ರಾಷ್ಟ್ರವಾಗಿ ನಿರ್ಮಾಣ ಮಾಡುವ ತಯಾರಿಯಲ್ಲಿದ್ದೇವೆ. ಇಂತಹದ್ದಕ್ಕೆಲ್ಲಾ ನಾವು ಬೆಲೆ ಕೊಡಬಾರದು. ಇದು ನಮ್ಮ ದೇಶಕ್ಕೂ ಒಳ್ಳೆಯದು’ ಎಂದಿದ್ದಾರೆ ಅಕ್ಷಯ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments