Webdunia - Bharat's app for daily news and videos

Install App

ಅಕ್ಷಯ್ ಕುಮಾರ್ ರನ್ನೂ ಬಿಡದ ಕೊರೋನಾ ಸೋಂಕು

Webdunia
ಭಾನುವಾರ, 4 ಏಪ್ರಿಲ್ 2021 (10:20 IST)
ಮುಂಬೈ: ಕೊರೋನಾ ಎರಡನೇ ಅಲೆ ಸೆಲೆಬ್ರಿಟಿಗಳಿಗೇ ಮಾರಕವಾಗುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಇದೀಗ ಕೊರೋನಾ ಸೋಂಕು ತಗುಲಿದ ಸುದ್ದಿ ಬಂದಿದೆ.


ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಕ್ಷಯ್ ‘ನನಗೆ ಕೊರೋನಾ ಬಂದಿದೆ. ನಾನೀಗ ನಿಯಮದಂತೆ ಐಸೋಲೇಷನ್ ಗೊಳಗಾಗಿದ್ದೇನೆ. ಕ್ವಾರಂಟೈನ್ ನಲ್ಲಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕ ಬಂದವರೆಲ್ಲಾ ಪರೀಕ್ಷೆಗೊಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬಾಲಿವುಡ್ ನಟ ಅಮೀರ್ ಖಾನ್, ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವರು ಕೊರೋನಾ ಸೋಂಕಿತರಾಗಿದ್ದಾರೆ. ಇದೀಗ ಆ ಪಟ್ಟಿಗೆ ಅಕ್ಷಯ್ ಕುಮಾರ್ ಸೇರಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments