Webdunia - Bharat's app for daily news and videos

Install App

ಚೆನ್ನೈನಲ್ಲಿ ' ಕಬಾಲಿ' ಚಿತ್ರದ ಫಸ್ಟ್ ಶೋ ನೋಡ್ತಾರಂತೆ ಅಕ್ಷಯ್ ಕುಮಾರ್

Webdunia
ಶುಕ್ರವಾರ, 13 ಮೇ 2016 (12:22 IST)
ರಜನಿಕಾಂತ ಅಭಿನಯದ 'ಕಬಾಲಿ' ಚಿತ್ರವನ್ನು ಅಕ್ಷಯ್ ಕುಮಾರ್ ಚೆನ್ನೈನ ಚಿತ್ರಮಂದಿರದಲ್ಲಿ ಫಸ್ಟ್ ಶೋ ನೋಡುವುದಾಗಿ ತಿಳಿಸಿದ್ದಾರೆ. ಆಡಿಯೋ ಲಾಂಚ್ ವೇಳೆ ಪ್ರತಿಕ್ರಿಯೆ ನೀಡಿರುವ ಅಕ್ಕಿ, ಇತ್ತೀಚೆಗೆ 2.0 ಚಿತ್ರದಲ್ಲಿ ರಜನಿಕಾಂತ್ ಜತೆಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಚಿತ್ರವು ಕೂಡ ರಜನಿಕಾಂತ್ ಪಾಲಿಗೆ ಬಿಗ್ ಹಿಟ್ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. 

ಅಲ್ಲದೆ ಮೊದಲ ಬಾರಿಗೆ ಸೂಪರ್ ಸ್ಟಾರ್ ಅಕ್ಕಿ, ತಲೈವಾ ಜೊತೆ ಸ್ರ್ಕೀನ್ ಶೇರ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಕಾಗೆ ನೋಟದಲ್ಲಿ ಕಂಗೊಳಿಸುತ್ತಾ ಇದ್ದಾರೆ. 
 
ಅಕ್ಷಯ್ ಕುಮಾರ್ ಹೊಸ ಲುಕ್‌ನಲ್ಲಿ ಕಂಗೊಳಿಸುತ್ತಾ ಇರೋದ್ರಿಂದ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಚಿತ್ರದ ಫೋಟೋದಲ್ಲಿ ಅಕ್ಷಯ್ ದುಷ್ಟ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
 
ನವದೆಹಲಿಯ ಜವಾಹಾರ್ ಲಾಲ ನೆಹರು ಸ್ಟೇಡಿಯಂನಲ್ಲಿ ಶೂಟಿಂಗ್ 2.0 ಚಿತ್ರದ ಶೂಟ್ ಮಾಡಲಾಗಿದೆ. ನಿರ್ದೇಶಕರು ಅಕ್ಷಯ್ ಪಾತ್ರವನ್ನು ಕಾಗೆ ರೂಪದಲ್ಲಿ ತೋರಿಸಲು ತಯಾರಾಗಿದ್ದಾರೆ. ಅಕ್ಕಿ ಡಿಫರೆಂಟ್ ಲುಕ್ ಎಲ್ಲರನ್ನು ಮೋಡಿ ಮಾಡಲು ರೆಡಿಯಾಗಿದ್ದಾರೆ. 
 
ಸದ್ಯ ಆಕ್ಷನ್ ಚಿತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಅಕ್ಷಯ 2.0 ಚಿತ್ರದಲ್ಲಿ ಕಾಗೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಕ್ರೇಜ್ ಹುಟ್ಟಿಸಿದೆ. ಅಕ್ಷಯ್ ಫ್ಯಾನ್ಸ್ ಹಾಗೂ ರಜನಿಕಾಂತ್ ಫ್ಯಾನ್ಸ್ ಚಿತ್ರ ಯಾವಾಗ ರಿಲೀಸ್ ಆಗುತ್ತೋ ಎಂಬ ಕಾತುರದಲ್ಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments