Webdunia - Bharat's app for daily news and videos

Install App

ಡ್ರೈವರ್ ಗೆ ಬರ್ತ್ ಡೇ ದಿನ 50 ಲಕ್ಷದ ಚೆಕ್ ಗಿಫ್ಟ್ ಕೊಟ್ಟಿದ್ದರಂತೆ ನಟಿ ಅಲಿಯಾ ಭಟ್!

Webdunia
ಬುಧವಾರ, 20 ಮಾರ್ಚ್ 2019 (09:08 IST)
ಮುಂಬೈ: ರಣಬೀರ್ ಕಪೂರ್ ಪ್ರೇಯಸಿ, ನಟಿ ಅಲಿಯಾ ಭಟ್  ಇತ್ತೀಚೆಗಷ್ಟೇ 26 ನೇ ವರ್ಷದ ಬರ್ತ್ ಡೇ ಆಚರಿಸಿಕೊಂಡಿದ್ದರು. ಆ ಬರ್ತ್ ಡೇ ದಿನ ಅಲಿಯಾ ಒಂದೊಳ್ಳೆ ಕೆಲಸ ಮಾಡಿ ಸುದ್ದಿಯಾಗಿದ್ದಾರೆ.


ಅಲಿಯಾ ಆ ದಿನ ತಮ್ಮ ಡ್ರೈವರ್ ಮತ್ತು ಸಹಾಯಕಿಗೆ ಮನೆ ಖರೀದಿಸಲು 50 ಲಕ್ಷ ರೂ.ಗಳ ಚೆಕ್ ನೀಡಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಡ್ರೈವರ್ ಸುನಿಲ್ ಮತ್ತು ಸಹಾಯಕಿ ಅನಮೋಲ್ ಎಂಬವರು ಅಲಿಯಾ ವೃತ್ತಿ ಜೀವನದ ಆರಂಭದಿಂದಲೂ ಜತೆಗೇ ಇದ್ದರಂತೆ.

ಇದೀಗ ಈ ಇಬ್ಬರಿಗೂ ಮುಂಬೈನಲ್ಲಿ ಸ್ವಂತ ಮನೆಯೊಂದನ್ನು ಮಾಡಿಕೊಳ್ಳಲು ಅಲಿಯಾ 50 ಲಕ್ಷ ರೂ. ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಈಗ ಇಬ್ಬರೂ ಹೊಸ ಮನೆ ಬುಕ್ ಮಾಡಿದ್ದಾರಂತೆ. ಸದ್ಯಕ್ಕೆ ನಟಿ ‘ಕಳಂಕ್’ ಸಿನಿಮಾದ ಪ್ರಮೋಷನಲ್ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments