ಅಲಿಯಾ ಭಟ್ ಸೀಮಂತ ಶಾಸ್ತ್ರದ ಫೋಟೋ ವೈರಲ್

Webdunia
ಗುರುವಾರ, 6 ಅಕ್ಟೋಬರ್ 2022 (19:44 IST)
Photo Courtesy: Twitter
ಮುಂಬೈ: ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಪತ್ನಿ ಅಲಿಯಾ ಸೀಮಂತ ಶಾಸ್ತ್ರವನ್ನು ರಣಬೀರ್ ಶಾಸ್ತ್ರೋಸ್ತ್ರಕವಾಗಿ ನೆರವೇರಿಸಿದ್ದಾರೆ. ರಣಬೀರ್ ಶಾಸ್ತ್ರ-ಸಂಪ್ರದಾಯಗಳಲ್ಲಿ ಅತೀವ ಶ್ರದ್ಧೆಯುಳ್ಳವರು ಎಂದು ಅಲಿಯಾ ಈ ಮೊದಲೊಮ್ಮೆ ಹೇಳಿಕೊಂಡಿದ್ದರು.

ಹೀಗಾಗಿ ಇಬ್ಬರ ಮದುವೆ ಶಾಸ್ತ್ರಗಳೂ ಸಾಂಪ್ರದಾಯಿಕವಾಗಿ ನೆರವೇರಿತ್ತು. ಇದೀಗ ಸೀಮಂತವನ್ನೂ ಸಂಪ್ರದಾಯಗಳಿಗೆ ಅನುಗುಣವಾಗಿ ನೆರವೇರಿಸಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments