Webdunia - Bharat's app for daily news and videos

Install App

ಗೋಲ್ಮಾಲ್ 4 ಚಿತ್ರದಲ್ಲಿ ಆಲಿಯಾ ನಟಿಸುತ್ತಿಲ್ಲ?

Webdunia
ಬುಧವಾರ, 28 ಸೆಪ್ಟಂಬರ್ 2016 (10:56 IST)
ಬಾಲಿವುಡ್ ನಟಿ ಆಲಿಯಾ ಭಟ್ ಗೋಲ್ಮಾಲ್ 4 ಚಿತ್ರದಲ್ಲಿ ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಅವರು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಆಲಿಯಾ ರೋಹಿತ್ ಶೆಟ್ಟಿ ಆಲಿಯಾ ಭಟ್ ಗೆ ಗೋಲ್ಮಾಲ್ 4 ಚಿತ್ರಕ್ಕಾಗಿ ಆಫರ್ ನೀಡಿದ್ದಾರೆ.
ಅಂದಹಾಗೆ ಈ ಚಿತ್ರದಲ್ಲಿ ನಟ ಅಜಯ್ ದೇವಗನ್ ನಟಿಸುತ್ತಿದ್ದಾರೆ. ಅಜಯ್ ದೇವಗನ್ ಜತೆಗೆ ಆಲಿಯಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಟೌನ್‌ನಲ್ಲಿ ಎಲ್ಲರು ಮಾತಾಡಿಕೊಳ್ಳುತ್ತಿದ್ದರು. ಆದ್ರೆ ಅವರು ನಟಿಸುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದೆ. 
 
ಈಗಾಗ್ಲೇ ಆಲಿಯಾ ಕೆಲ ಚಿತ್ರಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದ್ದರಿಂದ ಗೋಲ್ಮಾಲ್ 4 ಚಿತ್ರಕ್ಕೆ ಡೇಟ್ಸ್ ಸಮಸ್ಯೆಯಿಂದಾಗಿ ಅವರು ಅಭಿನಯಿಸುತ್ತಿಲ್ವಂತೆ. 

 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಮದುವೆ ವದಂತಿಗೆ ತೆರೆ ಎಳೆದ ನಟಿ ಮೇಘನಾ: ಚಿರು ಫೋಟೊ ಶೇರ್‌ ಮಾಡಿ ಹೇಳಿದ್ದೇನು

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

ಮುಂದಿನ ಸುದ್ದಿ
Show comments