Webdunia - Bharat's app for daily news and videos

Install App

ರಣಬೀರ್ ಕಪೂರ್ ಜೊತೆ ಮದುವೆಯಾಗುವುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಆಲಿಯಾ ಭಟ್

Webdunia
ಶನಿವಾರ, 26 ಮೇ 2018 (06:36 IST)
ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ನಟ ರಣಬೀರ್ ಕಪೂರ್ ಅವರ  ನಡುವೆ ಲವ್ವಿ-ಡವ್ವಿ ಶುರುವಾಗಿದೆ ಎಂಬ ಸುದ್ದಿ ಆಗಾಗ ಕೇಳಿಬರುತ್ತಿತ್ತು. ಆದರೆ ಇದೀಗ ಆಲಿಯಾ  ಭಟ್ ಅವರು ಟ್ವೀಟ್ ವೊಂದನ್ನು ಮಾಡುವುದರ ಮೂಲಕ ತಮ್ಮ ಸಂಬಂಧದ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.


ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ನಡುವೆ ಪ್ರೀತಿ ಹುಟ್ಟಿರುವುದರ ಬಗ್ಗೆ ರೂಮರ್ಸ್ ಗಳು ಕೇಳಿಬಂದಿತೆ ವಿನಃ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ದೊರೆತಿರಲಿಲ್ಲ. ಆದರೆ ಇದೀಗ ರಣಬೀರ್ ಕಪೂರ್ ಅವರ ತಂದೆ ರಿಷಿ ಕಪೂರ್  ಅವರು 'ಭಟ್ ಕುಟುಂಬದಲ್ಲಿ(ಸಂಬಂಧಿಕರು)ಬಹುತೇಕ ಅತ್ಯುತ್ತಮ ಪ್ರತಿಭೆಗಳ ಜೊತೆ ಕೆಲಸ ಮಾಡಿದ್ದೇನೆ. ಎಲ್ಲರಿಗೂ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಆಲಿಯಾ ಭಟ್ ಅವರು ‘ಖಂಡಿತಾ ಸರ್, ಮತ್ತೆ ಒಟ್ಟಿಗೆ ಕೆಲಸ ಮಾಡೋಣ. ಈ ಸಲ ಎಲ್ಲರೂ ಒಟ್ಟಿಗೆ' ಎಂದು ರಿಟ್ವೀಟ್ ಮಾಡಿದ್ದು ಇದೀಗ ಎಲ್ಲರ ಅನುಮಾನಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments