ಇರ್ಫಾನ್ ಖಾನ್ ಚಿತ್ರದ ಪ್ರಚಾರಕ್ಕಾಗಿ ಒಂದಾದ ಬಾಲಿವುಡ್ ನ ಸ್ಟಾರ್ ನಟರು!

Webdunia
ಶುಕ್ರವಾರ, 6 ಏಪ್ರಿಲ್ 2018 (07:22 IST)
ಮುಂಬೈ : ಬಾಲಿವುಡ್ ನಟ ಇರ್ಫಾನ್ ಖಾನ್ ಅಭಿನಯದ 'ಬ್ಲ್ಯಾಕ್ ಮೇಲ್' ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಚಿತ್ರಕ್ಕಾಗಿ ಇದೀಗ ಬಾಲಿವುಡ್ ನ ಸ್ಟಾರ್ ನಟರು ಒಂದಾಗಿದ್ದಾರೆ.


ಹೌದು. ನಟ ಇರ್ಫಾನ್ ಖಾನ್ ಅವರು ಅಪರೂಪದ ಕಾಯಿಲೆ ನ್ಯೂರೊಎಂಡ್ರೊಕ್ರೈನ್ ಟ್ಯೂಮರ್'ನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಅವರು ಲಂಡನ್ ಗೆ ತೆರಳಿದ ವಿಷಯ ಈಗಾಗಲೇ  ಎಲ್ಲರಿಗೂ ತಿಳಿದೇ ಇದೆ. ಆದರೆ ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅಭಿನಯದ 'ಬ್ಲ್ಯಾಕ್ ಮೇಲ್' ಸಿನಿಮಾ  ರಿಲೀಸ್ ಆಗುತ್ತಿದ್ದ ಕಾರಣದಿಂದ ತಮ್ಮ ಗೆಳೆಯನ ಚಿತ್ರದ ಪ್ರಚಾರಕ್ಕಾಗಿ ಬಾಲಿವುಡ್ ನ ಸ್ಟಾರ್ ನಟರಾದ ಸಲ್ಮಾನ್ ಖಾನ್, ಅಮೀರ್ ಖಾನ್, ಶಾರೂಖ್ ಖಾನ್ ಮೂವರು ಒಂದಾಗಿದ್ದಾರೆ. ಇವರ ಈ ಸಹಾಯವನ್ನು ನೋಡಿ ಇಡೀ ಬಾಲಿವುಡ್ ಇವರಿಗೆ ಸಾಥ್ ನೀಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಮುಂದಿನ ಸುದ್ದಿ
Show comments