Webdunia - Bharat's app for daily news and videos

Install App

ಸಿನಿ ಜರ್ನಲಿಸ್ಟ್ ಗಳಿಗೆ ಭರ್ಜರಿ ಪಾರ್ಟಿ ನೀಡಿದ ನಟ ಅಲ್ಲು ಅರ್ಜುನ್

Webdunia
ಶನಿವಾರ, 7 ಏಪ್ರಿಲ್ 2018 (10:56 IST)
ಹೈದರಾಬಾದ್ : ಟಾಲಿವುಡ್ ನಟ ಅಲ್ಲು ಅರ್ಜುನ್ ಎಂದರೆ ಯಾರಿಗೆ ತಿಳಿದಿಲ್ಲ ಹೇಳಿ. ಸ್ಟಾರ್ ನಟರಾಗಿ ಹೆಸರು ಗಳಿಸಿದ್ದು, ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು  ಸಂಪಾದಿಸಿರುವ ಇವರು ಎಲ್ಲರಿಗೂ ಅಚ್ಚುಮೆಚ್ಚು.


ಹಾಗೇ ಇವರು ಮಾಧ್ಯಮದವರೊಂದಿಗೂ ಕೂಡ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಇದಕ್ಕೆ ಸಾಕ್ಷಿ ಅವರು ಸಿನಿ ಜರ್ನಲಿಸ್ಟ್‌‌ಗಳಿಗೆ ನೀಡಿರುವ ಪಾರ್ಟಿ. ಹೌದು ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರಿಂದ  ಏಪ್ರಿಲ್.6 ರಂದು ಅವರು ಸಿನಿ ಜರ್ನಲಿಸ್ಟ್‌‌ಗಳಿಗೆ ಭರ್ಜರಿ ಪಾರ್ಟಿಯೊಂದನ್ನು ನೀಡಿದ್ದಾರೆ.


ಹೈದರಾಬಾದ್‌ನ ಜ್ಯೂಬ್ಲಿ ಹಿಲ್ಸ್‌‌‌‌ನ ' ಪೋಶ್‌ ಪಬ್‌‌‌'ನಲ್ಲಿಏರ್ಪಡಿಸಿದ ಈ ಪಾರ್ಟಿಯನ್ನು ಬರ್ತಡೇ ಹಿಂದಿನ ದಿನ ಅಂದರೆ, ಎಪ್ರಿಲ್ 7 ರಂದು ನೀಡಲು ಈ ಮೊದಲು ನಿರ್ಧರಿದ್ದಾರಂತೆ. ಆದರೆ ಅಂದು ಪ್ರಿನ್ಸ್ ಮಹೇಶ್ ಬಾಬು ಅಭಿನಯದ ' ಭರತ್ ಅನೇ ನೇನು' ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಇರುವ ಕಾರಣ 6 ರಂದು ಪಾರ್ಟಿ ನೀಡಿದ್ದಾರಂತೆ. ಒಟ್ಟಿನಲ್ಲಿ  ಮಾಧ್ಯಮದವರೊಂದಿಗೆ ಇವರ ನಂಟು ಯಾವಾಗಲೂ ಹೀಗೆ ಗಟ್ಟಿಯಾಗಿರಲಿ ಎಂದು ಹಾರೈಸೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments