Webdunia - Bharat's app for daily news and videos

Install App

ಅಮೀರ್ ಖಾನ್ ದಂಗಲ್ ಚಿತ್ರದ ಟ್ರೇಲರ್ ಹಿಟ್

Webdunia
ಶುಕ್ರವಾರ, 21 ಅಕ್ಟೋಬರ್ 2016 (10:01 IST)
ಮುಂಬೈ: ಸದಾ ವಿಭಿನ್ನ ಸಿನಿಮಾ ಮಾಡುವ ಮೂಲಕ ಪ್ರೇಕ್ಷಕರ ಸೆಳೆಯುವ ಅಮೀರ್ ಖಾನ್ ನ ಹೊಸ ಚಿತ್ರ “ದಂಗಲ್”ನ ಟ್ರೇಲರ್ ಬಿಡುಗಡೆಯಾಗಿದೆ. ಬಾಲಿವುಡ್ ಮಂದಿ ಇದಕ್ಕೆ ಫಿದಾ ಆಗಿದ್ದೂ ಆಗಿದೆ.

ಅಮೀರ್ ಖಾನ್ ಇದರಲ್ಲಿ ಮಹಾವೀರ್ ಸಿಂಗ್ ಫೋಗಟ್ ಎಂಬ ಇಬ್ಬರು ಹೆಣ್ಣು ಮಕ್ಕಳ ತಂದೆಯ ಪಾತ್ರ ಮಾಡುತ್ತಿದ್ದಾರೆ. ಮಕ್ಕಳು ಮಹಾನ್ ಕುಸ್ತಿಪಟುಗಳಾಗಬೇಕೆಂದು ಬಯಸುವ ತಂದೆ ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಕುಸ್ತಿ ಕಲಿಸುವ ದೃಶ್ಯಗಳು ಟ್ರೇಲರ್ ನಲ್ಲಿದೆ.

ಹಿರಿಯ ನಟ ಅನುಪಮ್ ಖೇರ್, ಶಬಾನಾ ಅಜ್ಮಿ, ನೇಹಾ ದುಪಿಯಾ ಮೊದಲಾದವರು ಟ್ವಿಟರ್ ನಲ್ಲಿ ಅಮೀರ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಭಾರತದ ಮಹಿಳಾ ಕುಸ್ತಿ ತಂಡದ ಕೋಚ್ ಕೃಪಾ ಶಂಕರ್ ಬಿಶೋನಿ ಕುಸ್ತಿ ದೃಶ್ಯಗಳಿಗೆ ತರಬೇತು ನೀಡಿರುವುದು ವಿಶೇಷ.  ನಿತೀಶ್ ತಿವಾರಿ ಚಿತ್ರದ ನಿರ್ದೇಶಕರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments