ಬೈಕ್ ಸವಾರಿ ಮಾಡಿ ಸಂಕಷ್ಟಕ್ಕೀಡಾದ ಅಮಿತಾಭ್ ಬಚ್ಚನ್, ಅನುಷ್ಕಾ ಶರ್ಮಾ

Webdunia
ಮಂಗಳವಾರ, 16 ಮೇ 2023 (17:24 IST)
Photo Courtesy: Twitter
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ನಟಿ ಅನುಷ್ಕಾ ಶರ್ಮಾ ಸಾಮಾನ್ಯರಂತೇ ಬೈಕ್ ಸವಾರಿ ಮಾಡಿ ಈಗ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮುಂಬೈ ಟ್ರಾಫಿಕ್ ಗೆ ಬೇಸತ್ತು ಇಬ್ಬರೂ ಸ್ಟಾರ್ ಗಳು ಕಾರು ಬಿಟ್ಟು ಸವಾರರೊಬ್ಬರ ಹಿಂದೆ ಕೂತು ಬೈಕ್ ಸವಾರಿ ಮಾಡಿದ್ದಾರೆ. ಈ ಫೋಟೋಗಳನ್ನು ಯಾರೋ ಸೋಷಿಯಲ್ ಮೀಡಿಯಾದಲ್ಲಿ ಮುಂಬೈ ಸಂಚಾರ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಇದನ್ನು ಗಮನಿಸಿದ ಪೊಲೀಸರು ಈಗ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟಲು ಸೂಚನೆ ನೀಡಿದ್ದಾರೆ. ಯಾಕೆಂದರೆ ಇಬ್ಬರೂ ಬೈಕ್ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸಿರಲಿಲ್ಲ. ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ನಿಯಮ ಮರೆತರೆ ಹೇಗೆ ಎಂದು ಪೊಲೀಸರು ದಂಡ ಕಟ್ಟಲು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮುಂದಿನ ಸುದ್ದಿ
Show comments