ಶ್ರೀದೇವಿ ಸಾವಿನ ಮುನ್ಸೂಚನೆ ಅಮಿತಾಭ್ ಬಚ್ಚನ್ ಗೆ ಮೊದಲೇ ತಿಳಿದಿತ್ತಾ...?

Webdunia
ಸೋಮವಾರ, 26 ಫೆಬ್ರವರಿ 2018 (07:09 IST)
ಮುಂಬೈ: ದಶಕಗಳ ಮಹಿಳಾ ಸೂಪರ್‌ ಸ್ಟಾರ್‌ ಆಗಿ ಭಾರತೀಯ ಚಿತ್ರ ಮಂದಿರದಲ್ಲಿ ಮಿಂಚುತ್ತಿದ್ದ ಮೋಹಕ ತಾರೆ ಶ್ರೀದೇವಿ ಹೃದಯಾಘಾತದಿಂದ  ಇಹಲೋಕ ತ್ಯೆಜಿಸಿದ್ದರು.

ಆದರೆ ಶ್ರೀದೇವಿ ಸಾವಿನ ಮುನ್ಸೂಚನೆ ಅಮಿತಾಭ್ ಬಚ್ಚನ್ ಗೆ ಮೊದಲೇ ಗೊತ್ತಿತ್ತಾ…? ಅವರು ಸಾಯುವ ಸ್ವಲ್ಪ ಮೊದಲು ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್‌ "Na jaane kyun, ek ajeeb si ghabrahat ho rahi hain."(ಏಕೋ ಗೊತ್ತಿಲ್ಲ, ನನಗೇನೋ ಒಂಥರಾ ಭಯ ಕಾಡುತ್ತಿದೆ) ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದರು.


ಮನಸ್ಸಿನಲ್ಲಿ ಏನೋ  ಹೇಳಲಾಗದ ತಳಮಳ ಅನಿಸಿದ್ದಾಗ ಅದನ್ನು ಟ್ವಿಟರ್‌ನಲ್ಲಿ ಹಾಕಿದ್ದರು ಬಿಗ್‌ ಬಿ. ಅದಾಗಿ ಸ್ವಲ್ಪ ಹೊತ್ತಿನಲ್ಲಿ ಶ್ರೀದೇವಿಗೆ ಹೃದಯಾಘಾತವಾದದ್ದು ಕಾಕತಾಳಿಯವೇ ಸರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments