ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಮಿತಾಬ್ ಬಚ್ಚನ್!

Webdunia
ಸೋಮವಾರ, 19 ಫೆಬ್ರವರಿ 2018 (06:47 IST)
ಮುಂಬೈ : ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.


ದೀಪಿಕಾ ಪಡುಕೋಣೆ ಮತ್ತು ಕತ್ರೀನಾ ಕೈಫ್ ಅವರ ಎತ್ತರ ಶಾಹಿದ್ ಕಪೂರ್ ಮತ್ತು ಅಮಿರ್ ಖಾನ್‍ಗಿಂತ ಹೆಚ್ಚಾಗಿರುವ ಕಾರಣ ಸಿನಿಮಾ ಚಿತ್ರೀಕರಣ ವೇಳೆ ನಿರ್ದೇಶಕರು ಈ ನಟಿಯರಿಬ್ಬರ ಎತ್ತರವನ್ನು ಮರೆಮಾಚಲು ಹರಸಾಹಸ ಮಾಡುತ್ತಾರೆ ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾಗಿತ್ತು. ಇದನ್ನು ನೋಡಿದ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ನಾನು ನಿಮ್ಮ ಜೊತೆ ನಟಿಸಿದ್ರೆ ಎತ್ತರದ ಸಮಸ್ಯೆ ಉಂಟಾಗುವುದಿಲ್ಲ ಎಂದು ಬರೆದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments