Webdunia - Bharat's app for daily news and videos

Install App

ಹೆಣ್ಣುಮಕ್ಕಳ ಶಿಕ್ಷಣ,ರಕ್ಷಣೆಯ ಹೊಣೆ ಎಲ್ಲರದ್ದು - ಅಮಿತಾಬ್ ಬಚ್ಚನ್

Webdunia
ಶುಕ್ರವಾರ, 29 ಏಪ್ರಿಲ್ 2016 (15:00 IST)
ಹೆಣ್ಣುಮಕ್ಕಳ ಶಿಕ್ಷಣ, ಹಾಗೂ ರಕ್ಷಣೆಯ ಹೊಣೆ ಎಲ್ಲರದ್ದು ಎಂದು ನಟ ಅಮಿತಾಬ್ ಬಚ್ಚನ್ ಹೇಳಿಕೊಂಡಿದ್ದಾರೆ. 73 ವರ್ಷದ ಐಕಾನ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೆಣ್ಣು ಮಕ್ಕಳ ಕುರಿತು ಮಾತನಾಡಿದ್ದಾರೆ. ಹೆಣ್ಣು ಮಕ್ಕಳನ್ನು ಕಾಪಾಡಿ, ಅವರನ್ನು ಸುಶಿಕ್ಷಿತರನ್ನಾಗಿ ಮಾಡಿ ಎಂದು ಸಲಹೆ ನೀಡಿದ್ದಾರೆ. 
ಇದೇ ವೇಳೆ ಅವರು ತಮ್ಮ ಬ್ಯ್ಲಾಕ್ ಆಂಡ್ ವೈಟ್ ಫೋಟೊವನ್ನ ಶೇರ್ ಮಾಡಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಜತೆ ಅವರ ಮಗಳು ಶ್ವೇತಾ ನಡ್ಡಾ ಟ್ವಿಟರ್‌ನಲ್ಲಿ ಫೊಟೋ ಶೇರ್ ಮಾಡಿದ್ದಾರೆ. ಹೆಣ್ಣು ಮಕ್ಕಳು ಬೆಸ್ಟ್, ಆದ್ದರಿಂದ ಅವರನ್ನು ರಕ್ಷಿಸಿ, ಶಿಕ್ಷಿತರನ್ನಾಗಿ ಮಾಡಿ ಎಂದು ಬಿಗ್ ಬಿ ಹೇಳಿಕೊಂಡಿದ್ದಾರೆ.
 
ಪಿಂಕ್ ಚಿತ್ರದಲ್ಲಿ ಅಮಿತಾಬ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ತಪಸ್ಯಾ ಪಾನು ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಬಿಗ್ ಬಿ ಜೊತೆಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿದ್ದಾರೆ ತಪಸ್ಯಾ ಪಾನು. ಇನ್ನೂ 'TE3N' ಚಿತ್ರದಲ್ಲಿ ಅಮಿತಾಬ್ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಜೂನ್ 10ಕ್ಕೆ ರಿಲೀಸ್ ಆಗಲಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಮುಂದಿನ ಸುದ್ದಿ
Show comments