Webdunia - Bharat's app for daily news and videos

Install App

ಕೇರಳ ವಸಂತೋತ್ಸವಂ ಫೆಸ್ಟಿವಲ್‌ನಲ್ಲಿ ಅಮಿತಾಬ್ ಬಚ್ಚನ್

Webdunia
ಸೋಮವಾರ, 9 ಮೇ 2016 (11:33 IST)
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೇರಳದ ವಸಂತೋತ್ಸವಂ ಫೆಸ್ಟಿವಲ್‌ನಲ್ಲಿ ಭಾಗಿಯಾಗಲಿದ್ದಾರೆ. ಅವರು ತಿರಸುರಿನ ಕೇರಳದ ಸಾಂಸ್ಕೃತಿಕ ತಾಣವಾಗಿರೋ ಫೆಸ್ಟಿವಲ್‌ನಲ್ಲಿ ಭಾಗಿಯಾಗಲಿದ್ದಾರೆಂತೆ...
ಇನ್ನೂ ಅಮಿತಾಬ್ ಕೇರಳದ ವಸಂತೋತ್ಸವಮ್ ಹಬ್ಬವು ಪುಶ್ಪಗಿರಿಯಲ್ಲಿ10 ದಿನಗಳ ವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 
 
ಅಲ್ಲದೇ ಸಿತಾರಾಮಸ್ವಾಮಿ ದೇವಸ್ಥಾನಕ್ಕೂ ಅಮಿತಾಬ್ ತೆರಳಿದ್ದಾರೆ ಎಂದು ಹೇಳಲಾಗ್ತಿದೆ. ಇನ್ನೂ ಈ ಹಬ್ಬದ ಸಮಾರಂಭಕ್ಕೆ ಕ್ಲಾಸಿಕಲ್ ಮ್ಯೂಸಿಕ್ ಕಲಾವಿದರು ಹಾಗೂ ಶಂಕರ್ ಮಹಾದೇವನ್, ಹರಿಹರನ್ ಕೂಡ ಭಾಗಿಯಾಗಲಿದ್ದಾರೆ. 
 
ಈ ಹಿನ್ನೆಲೆಯಲ್ಲಿ ಅಮಿತಾಬ್ ಹಲವು ಬಾರಿ ತಮ್ಮ ಚಿತ್ರಗಳ ಶೂಟಿಂಗ್‌ಗಾಗಿ ಕೇರಳಕ್ಕೆ ಆಗಮಿಸಿದ್ದರು ಆದ್ರೆ ಅವರು ಮೊದಲ ಬಾರಿಗೆ ತಿರಸುರೂ ಹಬ್ಬದಲ್ಲಿ ಆಗಮಿಸಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments