Select Your Language

Notifications

webdunia
webdunia
webdunia
webdunia

ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ವೀಕ್ಷಿಸಲಿರುವ ಗೃಹ ಸಚಿವ ಅಮಿತ್ ಶಾ

ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ವೀಕ್ಷಿಸಲಿರುವ ಗೃಹ ಸಚಿವ ಅಮಿತ್ ಶಾ
ಮುಂಬೈ , ಬುಧವಾರ, 25 ಮೇ 2022 (10:30 IST)
ಮುಂಬೈ: ಬಾಲಿವುಡ್ ಈಗ ಬಿಗ್ ಬ್ರೇಕ್ ನಿರೀಕ್ಷೆಯಲ್ಲಿದೆ. ಇದರ ನಡುವೇ ಅಕ್ಷಯ್ ಕುಮಾರ್ ಅಭಿನಯದ ಪೃಥ್ವಿರಾಜ್ ಸಿನಿಮಾ ಬಿಡುಗಡೆಯಾಗುತ್ತಿದೆ.

ಜೂನ್ 3 ರಂದು ಪೃಥ್ವಿರಾಜ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿಯಿದೆ. ಅಮಿತ್ ಶಾಗೆ ಈಗಾಗಲೇ ಆಹ್ವಾನ ನೀಡಲಾಗಿದೆ.

ಪೃಥ್ವಿರಾಜ್ ಚೌಹಾಣ್ ಇತಿಹಾಸದ ಕತೆ ಇರುವ ಕಾರಣ ರಾಜಕೀಯ ಗಣ್ಯರು, ಅಧಿಕಾರಿಗಳೂ ಈ ಸಿನಿಮಾವನ್ನು ವೀಕ್ಷಿಸಲಿದ್ದಾರೆ ಎನ್ನಲಾಗಿದೆ. ಇದು ಬಾಲಿವುಡ್ ಗೆ ಚೇತರಿಕೆ ನೀಡಬಹುದು ಎಂಬ ವಿಶ್ವಾಸ ಚಿತ್ರತಂಡದ್ದು.

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ಮ, ಮಕ್ಕಳ ಜೊತೆ ದುಬೈ ಟೂರ್ ನಲ್ಲಿ ನಟಿ ಮಾಲಾಶ್ರೀ