Webdunia - Bharat's app for daily news and videos

Install App

ಅಮಿತಾಭ್ ಬಚ್ಚನ್ ಸರ್ಕಾರ್-3 ಶೂಟಿಂಗ್ ಶುರು

Webdunia
ಗುರುವಾರ, 20 ಅಕ್ಟೋಬರ್ 2016 (13:43 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತೊಂದು ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ. ರಾಂ ಗೋಪಾಲ್ ನಿರ್ದೇಶನದಲ್ಲಿ ಸರ್ಕಾರ್-3 ಚಿತ್ರದ ಚಿತ್ರೀಕರಣದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

ಇದು ಸರ್ಕಾರ್ ಚಿತ್ರಗಳ ಸರಣಿಯ ಮೂರನೇ ಭಾಗವಾಗಿದೆ. ಇದರಲ್ಲಿ ಬಿಗ್ ಬಿ ಸುಭಾಶ್ ನಾಗ್ರೆ ಎಂಬ ಪಾತ್ರ ಮಾಡುತ್ತಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಅಮಿತಾಭ್ ಹೇಳಿಕೊಂಡಿದ್ದಾರೆ.

ಚಿತ್ರದಲ್ಲಿ ಅಮಿತಾಭ್ ಜತೆಗೆ ರೋಹಿಣಿ ಹಟ್ಟಂಗಡಿ, ಜಾಕಿ ಶ್ರಾಫ್, ಮನೋಜ್ ಬಾಜಪೇಯಿ, ರೋನಿತ್ ರೋಯ್, ಯಾಮಿ ಗೌತಮ್ ಮುಂತಾದವರು ಅಭಿನಯಿಸಲಿದ್ದಾರೆ. ಮನೋಜ್ ಬಾಜಪೇಯಿ ಗೋವಿಂದ ದೇಶಪಾಂಡೆ ಪಾತ್ರ ಹಾಗೂ ರೋನಿತ್ ರಾಯ್ ಸರ್ಕಾರ್ ನ ಬಲಗೈ ಬಂಟನ ಪಾತ್ರ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments