Webdunia - Bharat's app for daily news and videos

Install App

ಮತ್ತೆ ಜತೆಯಾಗಿ ನಟಿಸಲಿದ್ದಾರೆ ಅಮಿತಾಭ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್

Webdunia
ಶುಕ್ರವಾರ, 25 ನವೆಂಬರ್ 2016 (11:57 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಜತೆಯಾಗಿ ನಟಿಸಿ 10 ವರ್ಷಗಳೇ ಕಳೆದವು. ಇದೀಗ ಈ ಜೋಡಿ ಮತ್ತೆ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳಲಿದೆಯಂತೆ.

ಚೀನೀ ಕಮ್ ಮತ್ತು ಪಾ ಎಂಬ ವೈವಿಧ್ಯಮಯ ಸಿನಿಮಾ ಮಾಡಿದ ನಿರ್ಮಾಪಕ ಆರ್. ಬಲ್ಕಿ ಇವರನ್ನು ಹಾಕಿಕೊಂಡು ಸಿನಿಮಾ ಮಾಡುತ್ತಿರುವವರು. ಚಿತ್ರದ ಇನ್ನಿತರ ಕೆಲಸಗಳು ಇನ್ನೂ ಬಾಕಿಯಿದೆ.

ಇನ್ನೊಬ್ಬ ಸ್ಟಾರ್ ನಟನನ್ನೂ ಚಿತ್ರಕ್ಕೆ ಕರೆತರುವ ಯೋಜನೆ ಬಲ್ಕಿಯವರದ್ದು. ಅಂದ ಹಾಗೆ ಇದರಲ್ಲಿ ಅಮಿತಾಭ್ ಮತ್ತು ಅಕ್ಷಯ್ ಕುಮಾರ್ ಅಪ್ಪ ಮಗನ ಪಾತ್ರ ಮಾಡುತ್ತಿದ್ದಾರೋ ಅಥವಾ ಇನ್ಯಾವುದಾದರೂ ಪಾತ್ರವೋ ಎನ್ನುವುದು ಇನ್ನೂ ಖಚಿತವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments