Webdunia - Bharat's app for daily news and videos

Install App

ಬರ್ತ್ ಡೇ ದಿನವೇ ವಯಸ್ಸು ಮರೆತ ಅಮಿತಾಭ್, ತಿದ್ದಿದ ಮಗಳು

Webdunia
ಸೋಮವಾರ, 11 ಅಕ್ಟೋಬರ್ 2021 (11:04 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗೆ ಇಂದು ಜನ್ಮ ದಿನದ ಸಂಭ್ರಮ. ಈ ವಿಶೇಷ ದಿನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆಯುವಾಗ ಬಿಗ್ ಬಿಗೆ ತಮ್ಮ ವಯಸ್ಸೇ ಮರೆತುಹೋಗಿದೆ.


’80 ರ ಹರೆಯಕ್ಕೆ ಕಾಲಿಡುತ್ತಿದ್ದೇನೆ’ ಎಂದು ಬಿಗ್ ಬಿ ಬರೆದುಕೊಂಡಿದ್ದರು. ಆದರೆ ಇದನ್ನು ಗಮನಿಸಿದ ಪುತ್ರಿ ಶ್ವೇತಾ ಅಪ್ಪ ಮಾಡಿದ ತಪ್ಪನ್ನು ತಿದ್ದಿದ್ದಾರೆ.

ನಿಮಗೆ 80 ಅಲ್ಲ, 79 ನೇ ವಯಸ್ಸಿಗೆ ಕಾಲಿಡುತ್ತಿದ್ದೀರಿ ಎಂದು ಶ್ವೇತ ತಿದ್ದಿದ್ದಾರೆ. ಇನ್ನು, ಅಮಿತಾಭ್ ಬಚ್ಚನ್ ಗೆ ಸೆಲೆಬ್ರಿಟಿಗಳು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments