ಅಭಿ, ಐಶ್, ಮೊಮ್ಮಗಳು ಆರಾಧ್ಯತ ಜತೆಗಿನ ಫೋಟೋ ಪ್ರಕಟಿಸಿದ ಅಮಿತಾಭ್ ಬಚ್ಚನ್

Webdunia
ಭಾನುವಾರ, 19 ಜುಲೈ 2020 (11:08 IST)
ಮುಂಬೈ: ಕೊರೋನಾ ಸೋಂಕಿತರಾಗಿರುವ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ಮತ್ತು ಮೊಮ್ಮಗಳು ಆರಾಧ‍್ಯ ಜತೆಗಿರುವ ಫೋಟೋ ಪ್ರಕಟಿಸಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಸಿದ್ದಾರೆ.


ಈ ನಾಲ್ವರೂ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ಬಿಗ್ ಬಿ ಕುಟುಂಬ ಶೀಘ್ರ ಗುಣಮುಖರಾಗುವಂತೆ ಸೆಲೆಬ್ರಿಟಿಗಳು ಮಾತ್ರವಲ್ಲದೆ, ಅಭಿಮಾನಿಗಳೂ ಪೂಜೆ, ಹವನ ಮಾಡಿ ಪ್ರಾರ್ಥಿಸುತ್ತಿದ್ದಾರೆ.

ಅಭಿಮಾನಿಗಳ ಅಭಿಮಾನಕ್ಕೆ ಹೃದಯ ತುಂಬಿ ಧನ್ಯವಾದ ಸಲ್ಲಿಸಿರುವ ಬಿಗ್ ಬಿ ನಿಮ್ಮ ಪ್ರೀತಿ, ಹಾರೈಕೆ ನಮಗೆ ಕೇಳಿಸುತ್ತಿದೆ. ಕೈ ಮುಗಿದು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments