Webdunia - Bharat's app for daily news and videos

Install App

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು!

Webdunia
ಮಂಗಳವಾರ, 13 ಮಾರ್ಚ್ 2018 (13:26 IST)
ಮುಂಬೈ : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಟಿಸಲಿರುವ ‘ಥಗ್ಸ್ ಆಫ್ ಹಿಂದೂಸ್ತಾನ್ ‘ಚಿತ್ರದ ಶೂಟಿಂಗ್ ಜೋದ್ಪುರದಲ್ಲಿ ನಡೆಯುತ್ತಿದ್ದು, ಇದೀಗ ಚಿತ್ರದ ಶೂಟಿಂಗ್ ವೇಳೆ  ಅಮಿತಾಬ್ ಬಚ್ಚನ್ ಅವರ  ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಮಂಗಳವಾರ (ಇಂದು) ಬೆಳ್ಳಿಗ್ಗೆ ತಮ್ಮ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ಗೆ ತೆರಳಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿ ಮತ್ತಷ್ಟು ಸಮಸ್ಯೆ ಉಂಟಾಗಿದೆ. ಈ ಕಾರಣದಿಂದ ಅವರಿಗೆ ಚಿಕಿತ್ಸೆ ನೀಡಲು ಮುಂಬೈನ ವೈದ್ಯರ ತಂಡ ಜೋದ್ಪುರಕ್ಕೆ ತೆರಳಿದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments