Webdunia - Bharat's app for daily news and videos

Install App

ಬಲೂನ್ ಜತೆ ಸರಸವಾಡುತ್ತಾ ಬಿಕಿನಿಯಲ್ಲಿ ಎಮಿ ಜಾಕ್ಸನ್

Webdunia
ಶುಕ್ರವಾರ, 3 ಮಾರ್ಚ್ 2017 (10:55 IST)
ಬ್ರಿಟೀಶ್ ಚೆಲುವೆ ಎಮಿ ಜಾಕ್ಸನ್ ಬಿಕಿನಿಯಲ್ಲಿ ಈಗಾಗಲೆ ಸಾಕಷ್ಟು ಸುದ್ದಿ ಮಾಡಿದವರು. ಪರ್ಫೆಕ್ಟ್ ಬಾಡಿ, ಸ್ಟೈಲ್, ಚರಿಷ್ಮಾ ಹೊಂದಿರುವ ಈ ತಾರೆ ಆಗಾಗ ಟೂಪೀಸ್‌ನಲ್ಲಿ ಕಾಣಿಸಿಕೊಂಡು ಸದ್ದು ಮಾಡುತ್ತಿರುತ್ತಾರೆ. ಅವರ ಸಾಮಾಜಿಕ ಮಾಧ್ಯಮಕ್ಕೆ ಒಮ್ಮೆ ಭೇಟಿ ನೀಡಿದರೆ ಸಂಪೂರ್ಣ ಬಿಕಿನಿ ಚಿತ್ರಗಳೇ ಕಣ್ಣಿಗೆ ರಾಚುತ್ತವೆ.
 
ಇದೀಗ ಸಣ್ಣ ವಿಡಿಯೋ ಕ್ಲಿಪ್ಪಿಂಗ್ ಒಂದನ್ನು ಷೇರ್ ಮಾಡಿಕೊಂಡಿದ್ದಾರೆ ಎಮಿ ಜಾಕ್ಸನ್. ಈಜುಕೊಳದ ಬಳಿ ಬಲೂನ್ ಹಿಡಿದು ಬಿಕಿನಿಯಲ್ಲಿರುವ ವಿಡಿಯೋ ಕ್ಲಿಪ್ಪಿಂಗ್ ಅದು. ಮಾರ್ಚ್  5ರತನಕ ಕಾಯಿರಿ ನಿಮಗೊಂದು ಸರ್‌ಪ್ರೈಸ್ ಕಾದಿದೆ ಎಂದಿದ್ದಾರೆ. 
 
ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಚಿತ್ರದಲ್ಲಿ ಎಮಿ ಜಾಕ್ಸನ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಇದೆ. ಬಹುಶಃ ಇದನ್ನು ಖಚಿತಪಡಿಸಲು ಮಾ.5ರ ತನಕ ಕಾಯಲು ಹೇಳಿಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments