Webdunia - Bharat's app for daily news and videos

Install App

ಹಾಟ್ ಲುಕ್ ನಲ್ಲಿ ಹುಡುಗರ ನಿದ್ದೆಗೆಡಿಸುತ್ತಿದ್ದಾಳೆ ಆಮಿ

Webdunia
ಭಾನುವಾರ, 9 ಜುಲೈ 2017 (13:11 IST)
ಮುಂಬೈ:ಸದಾಕಾಲ ಸುದ್ದಿಯಲ್ಲಿರಲು ಸೆಲೆಬ್ರಿಟಿಗಳು ಹೊಸ ಹೊಸ ಅವತಾರಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಹಾಟ್ ಫೋಟೋ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿ ಸಖತ್ ಸುದ್ದಿಯಲ್ಲಿರುವುದು ಅವರಿಗೊಂದು ಖುಷಿ.  ಈಗ ಈ ರೀತಿ ಹಾಟ್ ಲುಕ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡೆಸುತ್ತಿರುವ ಸುಂದರಿ ಆಮಿ ಜಾಕ್ಸನ್.
ಆಮಿ ಇನ್ ಸ್ಟಾಗ್ರಾಮ್ ನಲ್ಲಿ ತನ್ನ ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಮಾಡಿರುವ ಹೊಸ ಗಿಮಿಕ್ ಎಂದರೆ ಸೆನ್ಸೇಷನಲ್ ಫೋಟೋಗಳನ್ನು ಪೋಸ್ಟ್ ಮಾಡಿರುವುದು. 25 ವರ್ಷದ ಈ ಸುಂದರಿ ಈಗ ತನ್ನ ಹಾಟ್ ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾಳೆ.

 
ಲಿಬ್ಜಾ ಶೂಟ್ ನಲ್ಲಿ ಆಮಿ ನೀಡಿದ ಪೋಸ್ ಅಂತು ಪಡ್ಡೆಹುಡುಗರ ನಿದ್ದೆಗೆಡಿಸಿರುವುದಂತು ಸುಳ್ಳಲ್ಲ. ಜನವರಿಯಲ್ಲಿ ಬಿಡುಗಡೆಯಾಗಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರದ ನಾಯಕಿಯಾಗಿರುವ ಆಮಿ ಈಗ ಸೆಕ್ಸಿ ಲುಕ್ ನಲ್ಲಿ ಮಿಂಚುತ್ತಿದ್ದಾಳೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments