Select Your Language

Notifications

webdunia
webdunia
webdunia
webdunia

ಬಾಲಿವುಡ್ ಅಂಗಳಕ್ಕೆ ಹಾರಿದ ನಟಿ ವೇದಿಕಾ

ಬಾಲಿವುಡ್ ಅಂಗಳಕ್ಕೆ ಹಾರಿದ ನಟಿ ವೇದಿಕಾ
ಬೆಂಗಳೂರು , ಮಂಗಳವಾರ, 5 ಜೂನ್ 2018 (15:58 IST)
ಬೆಂಗಳೂರು : ಕನ್ನಡದ ‘ಶಿವಲಿಂಗ’ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರ ಜೊತೆ ನಾಯಕಿಯಾಗಿ ನಟಿಸಿದ ನಟಿ ವೇದಿಕಾ ಅವರು ಇದೀಗ ಬಾಲಿವುಡ್ ಅಂಗಳಕ್ಕೆ ಹಾರಿದ್ದಾರಂತೆ.


ಹೌದು. ಕನ್ನಡ, ತಮಿಳು, ಮಲೆಯಾಳಂ ಸಿನಿಮಾದಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟಿ ವೇದಿಕಾ ಅವರು ಇದೀಗ ಹಿಂದಿಯಲ್ಲೂ ಕೂಡ ತಮ್ಮ ಕೈಚಳಕ ತೋರಿಸಲು ಹೊರಟಿದ್ದಾರೆ. ದೃಶ್ಯಂ ಖ್ಯಾತಿಯ ಜೀತು ಜೋಸೆಫ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಅವರಿಗೆ  ಜೋಡಿಯಾಗಿ ವೇದಿಕಾ ಅವರು ಕಾಲೇಜು ಹುಡುಗಿಯ ಗೆಟಪ್ ನಲ್ಲಿ ನಟಿಸುತ್ತಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಜೊತೆಗೆ ಪುನೀತ್ ನಟಿಸಲಿದ್ದಾರಂತೆ!