Webdunia - Bharat's app for daily news and videos

Install App

ಭಾರೀ ನಿರೀಕ್ಷೆಹುಟ್ಟಿಸಿದ್ದ ಅನಿಮಲ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು?

Webdunia
ಶನಿವಾರ, 2 ಡಿಸೆಂಬರ್ 2023 (11:20 IST)
ಮುಂಬೈ: ರಣಬೀರ್ ಕಪೂರ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಅನಿಮಲ್ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು ಗೊತ್ತಾ?

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಮೊದಲ ದಿನವೇ ಬಾಕ್ಸ್ ಅಫೀಸ್ ದಾಖಲೆಯನ್ನು ಪುಡಿಗಟ್ಟಬಹುದು, ನೂರು ಕೋಟಿ ಗಳಿಕೆ ಮಾಡಬಹುದು ಎಂಬ ಲೆಕ್ಕಾಚಾರಗಳಿತ್ತು. ಆದರೆ ನೂರು ಕೋಟಿ ಗಳಿಕೆ ಮಾಡಲು ಆಗಿಲ್ಲ. ಹಾಗಿದ್ದರೂ 61 ಕೋಟಿ ರೂ. ಕೊಳ್ಳೆ ಹೊಡೆದಿದೆ.

ಇದೀಗ ವಾರಂತ್ಯದಲ್ಲಿ ಗಳಿಕೆ ಮತ್ತಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ. ರಣಬೀರ್ ಕಪೂರ್ ವಯಲೆನ್ಸ್, ಆಕ್ಷನ್ ಗಳನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕೆಲವರು ಹಿಂಸೆ ಅತಿಯಾಯಿತು ಎಂದವರೂ ಇದ್ದಾರೆ.

ಜೊತೆಗೆ ರಶ್ಮಿಕಾ ಜೊತೆಗಿನ ರಣಬೀರ್ ಹಸಿ-ಬಿಸಿ ದೃಶ್ಯಗಳು ಪಡ್ಡೆ ಹೈಕಳ ಹೃದಯ ಬೆಚ್ಚಗಾಗಿಸಿದೆ. ಸಿನಿಮಾ ಬರೋಬ್ಬರಿ 3 ಗಂಟೆ 21 ನಿಮಿಷ ಅವಧಿಯದ್ದಾಗಿದೆ. ಹೀಗಾಗಿ ಕೆಲವರಿಗೆ ಬೋರ್ ಹೊಡೆದಿದೆ. ಹಾಗಿದ್ದರೂ ವೀಕೆಂಡ್ ನಲ್ಲಿ ನೂರು ಕೋಟಿ ದಾಟುವುದಂತೂ ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments