Daily Horoscope
✕

ಅನಿಮಲ್ ಪಾರ್ಟ್ 2 ಪಕ್ಕಾ: ಕ್ಲೈಮ್ಯಾಕ್ಸ್ ನಲ್ಲಿದೆ ಸುಳಿವು

Webdunia
ಮಂಗಳವಾರ, 5 ಡಿಸೆಂಬರ್ 2023 (10:10 IST)
ಮುಂಬೈ: ರಣಬೀರ್ ಕಪೂರ್ ನಾಯಕರಾಗಿರುವ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಅನಿಮಲ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ.

ಆಕ್ಷನ್ ಥ್ರಿಲ್ಲರ್ ಸಿನಿಮಾ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ಕಲೆಕ್ಷನ್ ದಾಟಿದೆ. ಈ ಸಿನಿಮಾದ ಎರಡನೇ ಭಾಗವೂ ಬರಲಿದೆ ಎನ್ನುವುದು ಈಗ ಪಕ್ಕಾ ಆಗಿದೆ.

ಅನಿಮಲ್ ಸಿನಿಮಾ 3 ಗಂಟೆ 21 ನಿಮಿಷದ ಸುದೀರ್ಘಾವಧಿ ಹೊಂದಿದೆ. ಅನಿಮಲ್ ಕ್ಲೈಮ್ಯಾಕ್ಸ್ ನಲ್ಲಿ ಪಾರ್ಟ್ 2 ಬಗ್ಗೆ ಸುಳಿವೂ ನೀಡಲಾಗಿದೆ. ಹೀಗಾಗಿ ಪಾರ್ಟ್ 2 ಬರುವುದು ಪಕ್ಕಾ ಎನ್ನಲಾಗುತ್ತಿದೆ.

ಆದರೆ ಅನಿಮಲ್ ಪಾರ್ಟ್ 2 ಯಾವಾಗ ಸೆಟ್ಟೇರುತ್ತದೆ ಎನ್ನುವುದು ಇನ್ನೂ ಪಕ್ಕಾ ಆಗಿಲ್ಲ. ಇದಕ್ಕಿಂತ ಮೊದಲು ನಿರ್ದೇಶಕ ಸಂದೀಪ್, ಪ್ರಭಾಸ್ ಗಾಗಿ ಸ್ಪಿರಿಟ್ ಎನ್ನುವ ಸಿನಿಮಾ ಮಾಡುತ್ತಿದ್ದಾರೆ. ಹೀಗಾಗಿ ಅದರ ಬಳಿಕ ಅನಿಮಲ್ 2 ಸೆಟ್ಟೇರಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments