Webdunia - Bharat's app for daily news and videos

Install App

ಬಾಲಿವುಡ್‌ಗೆ ಹಾರಲಿದ್ದಾರೆ ಮತ್ತೊಬ್ಬ ಕನ್ನಡತಿ

Webdunia
ಸೋಮವಾರ, 15 ಆಗಸ್ಟ್ 2016 (14:32 IST)
ಐಶ್ವರ್ಯ ರೈ, ದೀಪಿಕಾ ಪಡುಕೋಣೆ, ಅನುಷ್ಕಾ ಶರ್ಮಾ ಆದ್ಮೇಲೆ ಇದೀಗ ಮತ್ತೊಬ್ಬ ನಟಿ ಬಾಲಿವುಡ್‌ಗೆ ಹಾರಲಿದ್ದಾರೆ. 22 ವರ್ಷದ ಬೆಂಗಳೂರು ಮೂಲದ ನಿಧಿ ಅಗರವಾಲ್ ಬಾಲಿವುಡ್ ಎಂಟ್ರಿ ನೀಡುವ ಖುಷಿಯಲ್ಲಿದ್ದಾರೆ.


ಎಲ್ಲಾ ನಟಿಯರಂತೆ ಇವರಿಗೂ ಕೂಡ ಬಾಲಿವುಡ್‌ಗೆ ಹಾರಿ ಅಲ್ಲಿ ಕೆಲಸ ಮಾಡುವ ಕನಸು ಇತ್ತು. ನಿಧಿ ಅಗರ್ವಾಲ್ ಬ್ಯೂಸಿನೆಸ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಸಬೀರ್ ಖಾನ್ ಮ್ಯೂಸಿಕಲ್ ಆ್ಯಕ್ಷನ್ ಡ್ರಾಮಾ ಚಿತ್ರಕ್ಕೆ ಸಹಿ ಹಾಕಿದ್ದಾರಂತೆ. ಈ ಚಿತ್ರದಲ್ಲಿ ಟೈಗರ್ ಶ್ರಾಫ್ ಜತೆಗೆ ಸ್ಕ್ರೀನ್ ಶೇರ್ ಮಾಡಕೊಳ್ಳಲಿದ್ದಾರೆ ಕನ್ನಡತಿ ನಿಧಿ ಅಗರ್‌ವಾಲ್
 
ನಾನು ನಟಿಯಾಗಲು ಬಯಸಿದ್ದೆ, ಯಾವಾಗಲೂ ಐಶ್ವರ್ಯ ರೈಯನ್ನು ನೋಡುತ್ತಿದ್ದೆ ಎಂದು ತಿಳಿಸಿದರು. ನಾನು ಆ್ಯಕ್ಟಿಂಗ್ ಹಾಗೂ ಡ್ಯಾನ್ಸಿಂಗ್ ಕ್ಲಾಸ್‌ಗಳಲ್ಲಿ ಬ್ಯೂಸಿ ಆಗಿದ್ದೇನೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments