Webdunia - Bharat's app for daily news and videos

Install App

ಅನುರಾಗ್ ಕಶ್ಯಪ್ ಈ ನಟಿಯನ್ನು 7 ಬಾರಿ ಬೆತ್ತಲೆಗೊಳಿಸಿದ್ದರಂತೆ!

Webdunia
ಶುಕ್ರವಾರ, 20 ಜುಲೈ 2018 (15:47 IST)
ಮುಂಬೈ : ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ನವಾಜುದ್ದೀನ್ ಸಿದ್ದಿಕಿ ಅವರು ಜೊತೆಯಾಗಿ ನಟಿಸಿದ ಸೇಕ್ರೆಡ್ ಗೇಮ್ಸ್ ಸೀರಿಸ್ ನಲ್ಲಿ  ನಟಿಯೊಬ್ಬರನ್ನು ಶೂಟಿಂಗ್ ಗಾಗಿ 7 ಬಾರಿ ನಗ್ನಗೊಳಿಸಿದ್ದಾರಂತೆ.


ಹೌದು.  ಈ ಚಿತ್ರದಲ್ಲಿ ಮಂಗಳಮುಖಿ ಪಾತ್ರ ಮಾಡಿರುವ ಕುಬ್ರಾ ಸೈಟ್ ಅವರನ್ನು ನಿರ್ದೇಶಕ ಅನುರಾಗ್ ಕಶ್ಯಪ್ ಅವರು 7ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ್ದಾರಂತೆ. ಈ ವಿಚಾರವನ್ನು ಅವರು ಇತ್ತೀಚಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಪ್ರತಿ ಬಾರಿಯೂ ಕುಬ್ರಾ ಬಳಿ ಬರ್ತಿದ್ದ ಅನುರಾಗ್, ಇದು ಚೆನ್ನಾಗಿ ಬರಲಿಲ್ಲ. ಸಾರಿ, ಇನ್ನೊಮ್ಮೆ ಮಾಡಿ ಎನ್ನುತ್ತಿದ್ದರಂತೆ. ದೃಶ್ಯದ ಶೂಟಿಂಗ್ ಮಾಡೋದು ಸುಲಭವಾಗಿರಲಿಲ್ಲ. ಪದೇ ಪದೇ ಚಿತ್ರೀಕರಣ ನಡೆಯುತ್ತಿದೆ ಎನ್ನುವ ಕಾರಣಕ್ಕೆ ನನ್ನ ಮೇಲೆ ಕೋಪ ಮಾಡಿಕೊಳ್ಳಬೇಡ ಎಂದು ಅನುರಾಗ್ ಹೇಳುತ್ತಿದ್ದರಂತೆ. ಅಲ್ಲದೇ ಚಿತ್ರದ ಶೂಟಿಂಗ್ ಬಳಿಕ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ನಟಿಯ ಬಳಿ ಕ್ಷಮೆ ಕೋರಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments