Webdunia - Bharat's app for daily news and videos

Install App

ಗುಜುರಾತಿ ಪಾತ್ರದಲ್ಲಿ ಅನುಷ್ಕಾ, ಕಂಗನಾ

Webdunia
ಗುರುವಾರ, 18 ಆಗಸ್ಟ್ 2016 (17:58 IST)
ಮುಂಬರುವ ಚಿತ್ರದಲ್ಲಿ ಅನುಷ್ಕಾ ಶರ್ಮಾ ಹಾಗೂ ಕಂಗನಾ ರಣಾವತ್ ಗುಜುರಾತಿ ಹುಡುಗಿಯರಾಗಿ ನಿಮ್ಮ ಮುಂದೆ ಬರಲಿದ್ದಾರೆ. ಮುಂಬರುವ ಚಿತ್ರದಲ್ಲಿ ಇಬ್ಬರು ಗುಜುರಾತಿ ಹುಡುಗಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

'ಸಿಮ್ರಾನ್' ಚಿತ್ರದಲ್ಲಿ ಕಂಗನಾ ರಣಾವತ್ ರಾಜಕುಮಾರ್ ರಾವ್ ಜತೆಗೆ ರೋಮ್ಯಾನ್ಸ್ ಮಾಡಲು ರೆಡಿಯಾಗಿದ್ರೆ, ಇತ್ತ ನಟಿ ಅನುಷ್ಕಾ ಕೂಡ ಗುಜುರಾತಿ ಕ್ಯಾರೆಕ್ಟರ್‌ನಲ್ಲಿ ಮಿಂಚಲಿದ್ದಾರೆ.

ಹನ್ಸಾಲ್  ಮೆಹ್ತಾ ನಿರ್ದೇಶನದ ಸಿಮ್ರಾನ್ ಚಿತ್ರದ ಮೊದಲನೇಯ ಲುಕ್‌ನ್ನು ವಿಶ್ಲೇಷಕ ತರುಣ್ ಆದರ್ಶ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ.
 
ಸಿಮ್ರಾನ್ ಚಿತ್ರವು ಅಮೆರಿಕಾದ 4 ಬ್ಯಾಂಕುಗಳಲ್ಲಿ ದರೋಡೆ ಮಾಡಿರುವ ಭಾರತೀಯ ಮೂಲದ ಸಂದೀಪ್ ಕೌರ್ ಎಂಬ ನರ್ಸ್‌ನ ಜೀವನಾಕಥೆಯಿಂದ ಸ್ಪೂರ್ಥಿ ಪಡೆದ ಚಿತ್ರ ಇದಾಗಿದೆ. ಈ ಮಹಿಳಾ ಪ್ರಧಾನ ಚಿತ್ರವನ್ನು ಖ್ಯಾತ ನಿರ್ದೇಶಕ ಹನ್ಸಾಲ್ ಮೆಹ್ತಾ ನಿರ್ದೇಶನ ಮಾಡುತ್ತಿದ್ದಾರೆ. ಅಂದಹಾಗೆ ಕಂಗನಾ ಈ ಚಿತ್ರದಲ್ಲಿ ಪಂಜಾಬಿ ಎನ್‌ಆರ್‌ಐ ನರ್ಸ್ ಪಾತ್ರದಲ್ಲಿ ಮಿಂಚಿದ್ದಾರೆ.
 
ಇಮ್ತಿಯಾಜ್ ಅಲಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅನುಷ್ಕಾ ಶರ್ಮಾ ಗುಜುರಾತಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅನುಷ್ಕಾ ಶಾರೂಖ್ ಖಾನ್ ಜತೆಗೆ ರೋಮ್ಯಾನ್ಸ್ ಮಾಡಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments