Webdunia - Bharat's app for daily news and videos

Install App

ತಮ್ಮದೇ ನಿರ್ಮಾಣ ಸಂಸ್ಥೆಯಿಂದ ಹೊರ ಬಂದ ಅನುಷ್ಕಾ ಶರ್ಮಾ

Webdunia
ಭಾನುವಾರ, 20 ಮಾರ್ಚ್ 2022 (08:50 IST)
ಮುಂಬೈ: ನಟಿ ಅನುಷ್ಕಾ ಶರ್ಮಾ ತಮ್ಮದೇ ಕ್ಲೀನ್ ಸ್ಲೇಟ್ ನಿರ್ಮಾಣ ಸಂಸ್ಥೆಯಿಂದ ಹೊರಬಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ್ದಾರೆ.

ಇಷ್ಟು ದಿನ ಕ್ಲೀನ್ ಸ್ಲೇಟ್ ನಿರ್ಮಾಣ ಸಂಸ್ಥೆಯ ಮೂಲಕ ಒಳ್ಳೆಯ ಪ್ರಾಜೆಕ್ಟ್ ಹೊರತಂದಿರುವುದಕ್ಕೆ ಖುಷಿಯಿದೆ. ಇನ್ನು, ನಾನು ಈ ಸಂಸ್ಥೆಯ ಭಾಗವಾಗಿರುವುದಿಲ್ಲ ಎಂದು ಅನುಷ್ಕಾ ಹೇಳಿದ್ದಾರೆ.

ಮಗು, ಸಿನಿಮಾ ಕೆಲಸಗಳನ್ನು ಸಮತೋಲನ ಮಾಡುವುದು ಸುಲಭವಲ್ಲ. ಹೀಗಾಗಿ ನಿರ್ಮಾಣ ಜವಾಬ್ಧಾರಿಯಿಂದ ಹೊರಬರಲು ನಿರ್ಧರಿಸುವುದಾಗಿ ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ಸಹೋದರ ಕರ್ಣೇಶ್ ಶರ್ಮಾ ಕ್ಲೀನ್ ಸ್ಲೇಟ್ ನಿರ್ಮಾಣ ಸಂಸ್ಥೆಯ ಜವಾಬ್ಧಾರಿ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments