ಪೋಷಕರ ಜತೆ ಇಟೆಲಿಗೆ ಹಾರಿದ ಅನುಷ್ಕಾ ಶರ್ಮಾ, ಬರುವಾಗ ಕೊಹ್ಲಿಯ ಮಡದಿಯಾಗುತ್ತಾರಾ?!

Webdunia
ಶುಕ್ರವಾರ, 8 ಡಿಸೆಂಬರ್ 2017 (10:37 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಟೆಲಿಯಲ್ಲಿ  ಮುಂದಿನ ವಾರ ವಿವಾಹವಾಗುತ್ತಿದ್ದಾರೆ ಎಂಬ ಸುದ್ದಿಗೆ ಮತ್ತಷ್ಟು ಪುರಾವೆ ಸಿಕ್ಕಿದೆ.
 

ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅನುಷ್ಕಾ, ಸಹೋದರ ಮತ್ತು ಹೆತ್ತವರ ಜತೆಗೆ ಇಟೆಲಿ ವಿಮಾನವೇರಿದ್ದಾರೆ. ಆದರೆ ಅನುಷ್ಕಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಹಾಗಿದ್ದರೂ ಅವರ ವಕ್ತಾರರು ಇದು ಕೇವಲ ರಜಾ ದಿನ ಕಳೆಯಲು ಇಟೆಲಿಗೆ ಪ್ರವಾಸ ತೆರಳುತ್ತಿರುವುದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಗಿದ್ದರೂ ಭಾರೀ ಗಾತ್ರದ ಬ್ಯಾಗ್ ಗಳನ್ನು ಹಿಡಿದುಕೊಂಡು ಕುಟುಂಬ ಸಮೇತರಾಗಿ ಅನುಷ್ಕಾ ಇಟೆಲಿ ವಿಮಾನ ಏರಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಅವರನ್ನು ಮಾಧ್ಯಮ ಪ್ರತಿನಿಧಿಗಳು ಮುತ್ತಿಕೊಂಡರೂ ಅನುಷ್ಕಾ ಆಗಲೀ, ಕುಟುಂಬ ಸದಸ್ಯರಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments