Webdunia - Bharat's app for daily news and videos

Install App

ಟೀಕೆಕಾರರ ಟೀಕೆಗಳಿಗೆ ತಕ್ಕ ಉತ್ತರ ನೀಡಿದ ಅನುಷ್ಕಾ ಶರ್ಮಾ

Webdunia
ಶುಕ್ರವಾರ, 24 ಜೂನ್ 2016 (09:22 IST)
ಬಾಲಿವುಡ್ ಕ್ಯೂಟೆಸ್ಟ್ ಜೋಡಿಗಳಲ್ಲಿ ಒಂದು ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ. ಪರಸ್ಪರ ದೂರವಾಗಿದ್ದ ಈ ಜೋಡಿ ಇದೀಗ ಮತ್ತೆ ಒಂದಾಗಿದೆ. ಅಲ್ಲದೇ ಅಲ್ಲಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ವಿರಾಟ್ ಹಾಗೂ ಅನುಷ್ಕಾ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಾವಿಬ್ಬರು ಪ್ರೇಮಿಗಳು ಅಂತಾ ಜಗಜಾಹ್ಹೀರು ಮಾಡಿದ್ರೂ ಅನೇಕ ಬಾರಿ ಅನುಷ್ಕಾ ಶರ್ಮಾ ಅವರ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು.ಅದೇನಪ್ಪಾ ಅಂದ್ರೆ ವಿರಾಟ್ ಕೊಹ್ಲಿ ಕೆಲವೊಮ್ಮೆ ಕಳಪೆ ಪ್ರದರ್ಶನ ಕಾಣೋದಕ್ಕೆ ಕಾರಣ ಅನುಷ್ಕಾ ವರ್ಮಾ ಅಂತಾ ಹೇಳಲಾಗುತ್ತಿತ್ತು. ಅಲ್ಲದೇ ಎಲ್ಲಾದರೂ ಪಂದ್ಯ ನಡೆಯುವಾಗ ಅಲ್ಲಿಗೆ ಅನುಷ್ಕಾ ಶರ್ಮಾ ಅವರು ಹೋದ್ರೆ ವಿರಾಟ್ ಅವರು ಉತ್ತಮ ಪ್ರದರ್ಶನ ತೋರುತ್ತಿಲ್ಲ ಅಂತಾ ಟೀಕೆಗಳು ಕೇಳಿ ಬಂದಿದ್ದವು.ಅದಕ್ಕೆ ಅನುಷ್ಕಾ ಶರ್ಮಾ ಅವರು ಇದೀಗ ಉತ್ತರ ನೀಡಿದ್ದಾರೆ.
 
ತನ್ನ ಬಗ್ಗೆ ಕೇಳಿ ಬರುತ್ತಿದ್ದ ಟೀಕೆಗಳ ಬಗ್ಗೆ ಇಷ್ಟು ದಿನ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನಿದ್ದ ಅನುಷ್ಕಾ ಶರ್ಮಾ ಅವರು ಇದೇ ಮೊದಲ ಬಾರಿಗೆ ಗುಡುಗಿದ್ದಾರೆ.ನಾನು ಇಷ್ಟು ದಿನ ಎಲ್ಲವನ್ನು ಸಹಿಸಿಕೊಂಡಿದ್ದೇನೆ.ಮೊದಲು ನನಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಅನ್ನೋದು ಗೊತ್ತಿರಲಿಲ್ಲ.ಆದ್ರೀಗ ನಾನು ಯಾವುದೇ ಟೀಕೆಗಳನ್ನು ಆದ್ರೂ ಕೇರ್ ಮಾಡಲ್ಲ ಅಂತಾ ಅವರು ಹೇಳಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments