Webdunia - Bharat's app for daily news and videos

Install App

ಫಿಲ್ಮಂಫೇರ್ ಕವರ್ ಪೇಜ್‌ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಅನುಷ್ಕಾ ಶರ್ಮಾ

Webdunia
ಸೋಮವಾರ, 8 ಆಗಸ್ಟ್ 2016 (18:25 IST)
ಫಿಲ್ಮಂಫೇರ್ ಕವರ್ ಪೇಜ್‌ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅನುಷ್ಕಾ ಈ ಹಿಂದೆ ಫೊಟೋ ಶೂಡ್ ನೀಡಿದ್ದ ಹಲವು ಮ್ಯಾಗಜೀನ್‌ಗಳಿಗಿಂತಲೂ ಫಿಲ್ಮಫೇರ್ ಮ್ಯಾಗಜೀನ್‌ನಲ್ಲಿ ಸೆಕ್ಸಿ ಲುಕ್‌ನಲ್ಲಿ ಪೋಸ್ ನೀಡಿದ್ದಾರೆ.  ಇನ್ನೂ ಫಿಲ್ಮಂಫೇರ್ ಮ್ಯಾಗಜೀನ್‌ನಲ್ಲಿ ಅನುಷ್ಕಾ ಬ್ರೈಟ್ ಆಂಡ್ ಬ್ಯೂಟಿಫುಲ್ ಆಗಿ ಮಿಂಚಿದ್ದಾರೆ. 

ಎಲ್ಲಾ ಖಾನ್‌ಗಳ ಜತೆಗೆ ತೆರೆ ಹಂಚಿಕೊಂಡಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೇಕ್ಷಕರ ಮನ  ಗೆದಿದ್ದರು.ಇತ್ತೀಚೆಗೆ ತೆರೆ ಕಂಡ ಅವರ ಚಿತ್ರ ಸುಲ್ತಾನ್ ಬಾಕ್ಸ್ ಆಫೀಸ್‌ನಲ್ಲಿ ಬಿಗ್ ಹಿಟ್ ಕಂಡಿತ್ತು.

ನಿನ್ನೆ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ ಮತ್ತೆ ಲಂಡನ್‌ನಲ್ಲಿ ಜತೆಯಾಗಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಜತೆಗಿರುವ ಫೊಟೋಗಳು ವೈರಲ್ ಆಗಿದ್ವು. ಲಂಡನ್‌ನಲ್ಲಿ ವಿರಾಟ್ ಹಾಗೂ ಅನುಷ್ಕಾ ಶರ್ಮಾ ಜೋಡಿ ಹಕ್ಕಿಗಳಂತೆ ಸಂಚರಿಸುತ್ತಿರುವುದು ಕಂಡು ಬಂದಿತ್ತು. 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments