ಅನುಷ್ಕಾ ಶರ್ಮಾ 'ಪರಿ' ಪ್ರದರ್ಶನಕ್ಕೆ ಪಾಕಿಸ್ತಾನದಲ್ಲಿ ನಿರ್ಬಂಧ

ಅತಿಥಾ
ಶನಿವಾರ, 3 ಮಾರ್ಚ್ 2018 (16:22 IST)
ಇಂದು ಬಿಡುಗಡೆಯಾದ ಬಾಲಿವುಡ್ ನಟಿ ಅನುಷ್ಕಾ ಶರ್ಮ ಅಭಿನಯದ ಪರಿ ಚಿತ್ರ ಪ್ರದರ್ಶನವನ್ನು ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿದೆ.
ಈ ಚಿತ್ರವು ಇಸ್ಲಾಮಿಕ್ ಮೌಲ್ಯ ಮತ್ತು ಮುಸ್ಲಿಂ ಭಾವನೆಗಳಿಗೆ ಧರ್ಮದವರ ಭಾವನೆಗಳಿಗೆ ವಿರುದ್ಧವಾಗಿದೆಯಂತೆ, ಕಾರಣ ಚಿತ್ರದಲ್ಲಿ ಅನುಷ್ಕಾ ಶರ್ಮಾ ವಾಮಾಚಾರ, ಮಾಟ ಮಂತ್ರ, ಮೂಢ ನಂಬಿಕೆಗಳನ್ನು ಪ್ರಚಾರ ಮಾಡಿದಂತಿದೆ. ಅಷ್ಟೇ ಅಲ್ಲದೆ ಖುರಾನ್‌ನಲ್ಲಿನ ಪದ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ಹೇಳಿ ಪಾಕ್‌ನಲ್ಲಿ 'ಪರಿ' ಚಿತ್ರದ ಮೇಲೆ ನಿಷೇಧ ವಿಧಿಸಿದ್ದಾರೆ.
 
'ಪರಿ' ಸಿನಿಮಾವನ್ನು ನಮ್ಮ ದೇಶದಲ್ಲಿ ಬಿಡುಗಡೆ ಅವಕಾಶ ಮಾಡಿಕೊಡಲ್ಲ ಎಂದು ಪಾಕಿಸ್ತಾನ ಸೆನ್ಸಾರ್ ಮಂಡಳಿ ತಿಳಿಸಿದ್ದು, ಪಾಕ್ ಚಿತ್ರಗಳ ವಿತರಕರ ಸಂಘಟನೆ ಸಹ ಈ ಸಂಗತಿಯನ್ನು ಸಮರ್ಥಿಸಿಕೊಂಡಿದೆ.
 
ಕಳೆದ ತಿಂಗಳು ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರಕ್ಕೂ ಪ್ರದರ್ಶನವನ್ನು ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments