Webdunia - Bharat's app for daily news and videos

Install App

ವಿರಾಟ್ ಬಳಿ ಬ್ಯಾಟಿಂಗ್ ಟಿಪ್ಸ್ ಪಡೆಯುತ್ತಿದ್ದಾರಂತೆ ಅನುಷ್ಕಾ ಶರ್ಮಾ

Webdunia
ಬುಧವಾರ, 18 ಮೇ 2022 (09:30 IST)
ಮುಂಬೈ: ಪತಿ, ಕ್ರಿಕೆಟಿಗ ವಿರಾಟ್ ಕೊಹ್ಲಿ ಬಳಿ ನಟಿ ಅನುಷ್ಕಾ ಶರ್ಮಾ ಬ್ಯಾಟಿಂಗ್ ಟಿಪ್ಸ್ ಪಡೆಯುತ್ತಿದ್ದಾರಂತೆ. ಅಷ್ಟಕ್ಕೂ ಅನುಷ್ಕಾ ಕ್ರಿಕೆಟ್ ಕಲಿಯುತ್ತಿರುವುದು ಯಾಕಾಗಿ ಗೊತ್ತಾ?

ಮಹಿಳಾ ಕ್ರಿಕೆಟ್ ಆಟಗಾರ್ತಿ, ವೇಗಿ ಜೂಲಾನ್ ಗೋಸ್ವಾಮಿ ಅವರ ಜೀವನಾಧಾರಿತ ಛಕ್ದಾ ಎಕ್ಸ್ ಪ್ರೆಸ್ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅನುಷ್ಕಾ ಜೂಲಾನ್ ಗೋಸ್ವಾಮಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ಅನುಷ್ಕಾ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಕೂಡಾ ಅಭ್ಯಾಸ ಮಾಡುತ್ತಿದ್ದಾರೆ. ಇದಕ್ಕಾಗಿ ಒಬ್ಬ ಕೋಚ್ ಕೂಡಾ ಇದ್ದಾರಂತೆ. ಇದರ ಜೊತೆಗೆ ಆಗಾಗ ವಿರಾಟ್ ಗೆ ಬ್ಯಾಟಿಂಗ್ ವಿಡಿಯೋ ಕಳುಹಿಸಿ ಸಲಹೆ ಕೇಳುತ್ತಿರುತ್ತೇನೆ ಎಂದಿದ್ದಾರೆ ಅನುಷ್ಕಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments