Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪ್ರಭಾವಶಾಲಿ ಸ್ಟಾರ್ ನಟಿ ಎನಿಸಿಕೊಂಡ ಅನುಷ್ಕಾ ಶರ್ಮಾ

Webdunia
ಭಾನುವಾರ, 25 ಮಾರ್ಚ್ 2018 (07:00 IST)
ಮುಂಬೈ : ಬಾಲಿವುಡ್ ನ ಸ್ಟಾರ್ ನಟಿಯರನ್ನು ಹಿಂದಿಕ್ಕಿ ಇದೀಗ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪ್ರಭಾವಶಾಲಿ ಸ್ಟಾರ್ ನಟಿಯಾಗಿದ್ದಾರೆಂದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ.


ಸ್ಕೋರ್ ಟ್ರೆಂಡ್ ಸಮೀಕ್ಷೆಗಾಗಿ ಭಾರತದ 14 ಭಾಷೆಗಳ ಫೇಸ್ ಬುಕ್, ಟ್ವಿಟರ್, ಮುದ್ರಣ ಪ್ರಕಟಣೆಗಳು, ಸೋಷಿಯಲ್ ಮೀಡಿಯಾಗಳಲ್ಲಿನ ವೈರಲ್ ಸುದ್ದಿಗಳು, ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳ ಮಾಹಿತಿ ಆಧರಿಸಿ ಈ ಪಟ್ಟಿ ತಯಾರಿಸಲಾಗಿದೆ. ಇದರಲ್ಲಿ ನಟಿ ಅನುಷ್ಕಾ ಶರ್ಮಾ ಅವರು 71.90 ಅಂಕ ಪಡೆದು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.  ಅನಂತರ ಎರಡನೇ ಸ್ಥಾನದಲ್ಲಿದ್ದ ನಟಿ ಪ್ರಿಯಾಂಕ ಚೋಪ್ರಾ 50.34 ಅಂಕ ಗಳಿಸಿದ್ದರೆ, ನಟಿ ದೀಪಿಕಾ ಪಡುಕೋಣೆ ಅವರು (40.09) ಮೂರನೇ ಸ್ಥಾನ ಮತ್ತು ಕಂಗನಾ ರನಾವತ್ ಅವರು (31.78) ನಾಲ್ಕನೇ ಸ್ಥಾನದಲ್ಲಿದ್ದಾರೆ.


ಸನ್ನಿ ಲಿಯೋನ್, ಸೋನಮ್ ಕಪೂರ್, ಶ್ರದ್ಧಾ ಕಪೂರ್, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್ ಮತ್ತು ತಾಪ್ಸಿ ಪನ್ನು ಅವರು ಕೂಡ ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments