Webdunia - Bharat's app for daily news and videos

Install App

ಈ ಚಿತ್ರದಲ್ಲಿನ ವಿರಾಟ್-ಅನುಷ್ಕಾ ನಡುವಿನ ಸಂಭಾಷಣೆಯಾದ್ರೂ ಏನು..?

Webdunia
ಗುರುವಾರ, 20 ಜುಲೈ 2017 (08:19 IST)
ನ್ಯೂಯಾರ್ಕ್:ಭಾರತ ಕ್ರಿಕೇಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರೇಯಸಿ, ಬಾಲುವುಡ್ ನಟಿ ಅನುಷ್ಕಾ ಶರ್ಮಾ ನ್ಯೂಯಾರ್ಕ್ ಗೆ ತೆರಳಿದ್ದು, ಭರ್ಜರಿ ಶಾಪಿಂಗ್ ನಲ್ಲಿ ತೊಡಗಿದ್ದಾರೆ. ಆದರೆ ಶಾಪಿಂಗ್ ಮಾಲ್ ಒಂದರಲ್ಲಿ ಅವರಿಬರ ನಡುವಿನ ವಿಚಿತ್ರ ನೋಟ ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸುದ್ದಿಯಾಗಿರುವುದು ವಿಶೇಷ.
 
ಐಸಿಸಿ ಚಾಂಪಿಯನ್ಸ್ ಟ್ರೋಫಿ ಬೆನ್ನಲ್ಲೇ ವೆಸ್ಟ್ ಇಂಡೀಸ್ ಕಿರು ಪ್ರವಾಸದ ಬಳಿಕ ವಿರಾಟ್ ಕೊಹ್ಲಿ ತಮ್ಮ ಬಿಡುವಿನ ವೇಳೆ ಪ್ರೇಯಸಿ ಅನುಷ್ಕಾ ಜತೆ ನ್ಯೂಯಾರ್ಕ್ ಗೆ ಹಾರಿದ್ದಾರೆ. ನ್ಯೂಯಾರ್ಕ್ ನಲ್ಲಿ ಸಂತಸದ ಕ್ಷಣಗಳನ್ನು ಕಳೆದ ಅನುಷ್ಕಾ-ವಿರಾಟ್ ಜೋಡಿ, ಶಾಪಿಂಗ್ ಮಾಲ್ ಒಂದರಲ್ಲಿ ಇಬ್ಬರೂ ವಿಚಿತ್ರ ಭಾವನೆಯೊಂದಿಗೆ ಪರಸ್ಪರ ದಿಟ್ಟಿಸಿ ನೋಡುತ್ತಿರುವ ದೃಶ್ಯ ಈಗ ವ್ಯಂಗ್ಯಕ್ಕೆ, ಚರ್ಚೆಗೆ ಕಾರಣವಾಗಿದೆ.
 
ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೊ ವೈರಲ್ ಆಗಿದ್ದು, ಇಬ್ಬರ ನಡುವೆ ಭಿನ್ನಾಭಿಪ್ರಾಯವಿದೆಯೇ ಎಂಬುದರ ಜತೆಗೆ ತಮಾಷೆದಾಯಕ, ವಿಚಿತ್ರ ಕಾಮೆಂಟ್ ಗಳನ್ನೂ ಮಾಡಿದ್ದಾರೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಮುಂದಿನ ಸುದ್ದಿ
Show comments