ಪ್ರಭಾಸ್ ಬೇಡವೆಂದು ರಾಣಾಗೆ ಮಣೆ ಹಾಕಿದ ಅನುಷ್ಕಾ ಶೆಟ್ಟಿ

Webdunia
ಮಂಗಳವಾರ, 19 ಫೆಬ್ರವರಿ 2019 (09:15 IST)
ಹೈದರಾಬಾದ್: ಬಾಹುಬಲಿ ಸಿನಿಮಾ ಖ್ಯಾತಿಯ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಉತ್ತಮ ಸ್ನೇಹಿತರು ಮತ್ತು ಇಬ್ಬರ ನಡುವೆ ಪ್ರೀತಿಯಿದೆ ಎಂದೆಲ್ಲಾ ರೂಮರ್ ಗಳಿವೆ. ಆದರೆ ಇದೀಗ ಅನುಷ್ಕಾ ಪ್ರಭಾಸ್ ರನ್ನು ಬಿಟ್ಟು ರಾಣಾ ದಗ್ಗುಬತ್ತಿಗೆ ಮಣೆ ಹಾಕಿದ್ದಾರೆ.


ಪ್ರಭಾಸ್ ತಮ್ಮನ್ನು ಮದುವೆಯಾಗುತ್ತಿಲ್ಲ ಎಂಬ ಬೇಸರಕ್ಕೆ ಅನುಷ್ಕಾ ಹೀಗೆ ಮಾಡಿರಬಹುದೇ ಎಂದೆಲ್ಲಾ ಲೆಕ್ಕಾಚಾರ ಹಾಕಿದರೆ ತಪ್ಪು. ಅನುಷ್ಕಾ ಈಗ ರಾಣಾಗೆ ಓಕೆ ಎಂದಿರುವುದು ತಮ್ಮ ಹೊಸ ಸಿನಿಮಾ ಸೈಲೆನ್ಸ್ ನಲ್ಲಿ ಅಭಿನಯಿಸಲು.

ಸೈಲೆನ್ಸ್ ಸಿನಿಮಾದ ಮುಖ್ಯ ಪಾತ್ರವೊಂದರಲ್ಲಿ ನಟಿಸಲು ಅನುಷ್ಕಾ ರಾಣಾ ಹೆಸರನ್ನು ಶಿಫಾರಸ್ಸು ಮಾಡಿದ್ದಾರಂತೆ. ಅದರಂತೆ ರಾಣಾ ಈ ಸಿನಿಮಾದಲ್ಲಿ ಅನುಷ್ಕಾ ಜತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಆದರೆ ನಿಜ ಜೀವನದಲ್ಲಿ ಇವರೆಲ್ಲರೂ ಮೊದಲಿನಷ್ಟೇ ಸ್ನೇಹದಿಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments