Webdunia - Bharat's app for daily news and videos

Install App

ಮತ್ತೆ ಬಿಗ್‌ಸ್ಕ್ರೀನ್ ಮೇಲೆ ಮೊಡಿ ಮಾಡಲಿರುವ ಅರ್ಜುನ್-ಪರಿಣಿತಿ?

Webdunia
ಶನಿವಾರ, 25 ಜೂನ್ 2016 (18:25 IST)
ಬಾಲಿವುಡ್ ನಟಿ ಪರಿಣಿತಿ ಛೋಪ್ರಾ ಹಾಗೂ ಅರ್ಜುನ್ ಕಪೂರ್ ಇಶ್ಕಜಾದೇ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಲ್ಲದೇ ಮುಂಬರುವ ಚಿತ್ರದಲ್ಲೂ ಅರ್ಜುನ್ ಕಪೂರ್ ಹಾಗೂ ಪರಿಣಿತಿ ಛೋಪ್ರಾ ಮತ್ತೆ ತೆರೆ ಮೇಲೆ ಬರಲಿದ್ದಾರಂತೆ.
ಮುಬಾರಕನ್ ಚಿತ್ರದಲ್ಲಿ ಇಬ್ಬರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.



ಸ್ಪೇನ್‌ನಿಂದ ವಾಪಸ್ಸಾದ ಬಳಿಕ ಪರಿಣಿತಿ ಚಿತ್ರಕ್ಕೆ ಸಹಿ ಹಾಕಲಿದ್ದಾಳಂತೆ.ಆದ್ರೆ ಫೈನಲ್ ಆಗಿ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಮೊದಲ ಬಾರಿಗೆ ಅರ್ಜುನ್ ಕಪೂರ್ ಪರಿಣಿತಿ ಜತೆಗೆ ಕೆಲಸ ಮಾಡಿದ್ದರು.

ಇನ್ನೂ ಅವರು ಮಂದಿನ ಚಿತ್ರದಲ್ಲೂ ಕೆಲಸ ಮಾಡಿದ್ರೆ ಎರಡನೇಯ ಬಾರಿಗೆ ಪರಿಣಿತಿ ಜತೆಗೆ ನಟಿಸಿದಂತಾಗುತ್ತದೆ. ಇನ್ನೂ ಹಾಫ್ ಗರ್ಲ್‌ಫ್ರೆಂಡ್ ಚಿತ್ರದ ಶೂಟಿಂಗ್‌ನಲ್ಲಿ ಅರ್ಜುನ್ ಬ್ಯೂಸಿಯಾಗಿದ್ದಾರೆ. ಇನ್ನೂ ಮೇರಿ ಪ್ಯಾರಿ ಬಿಂದು ಶೂಟಿಂಗ್‌ನಲ್ಲಿ ಪರಿಣಿತಿ ಬ್ಯೂಸಿ ಇದ್ದಾಳೆ. 

ಇನ್ನೂ ಬಾಲಿವುಡ್‌ನಿಂದ ಟಾಲಿವುಡ್‌ಗೆ ಎಂಟ್ರಿ ನೀಡಿರುವ ಪರಿಣಿತಿ ಛೋಪ್ರಾ ಪ್ರಿನ್ಸ್ ಮಹೇಶ್ ಜತೆಗೆ ರೋಮ್ಯಾನ್ಸ್ ಮಾಡಲಿದ್ದಾಳಂತೆ. ಮುಂಬರುವ ಚಿತ್ರದಲ್ಲಿ ಬಾಲಿವುಡ್ ನಟಿ ಪರಿಣಿತಿ ಛೋಪ್ರಾ ಮಹೇಶ್ ಬಾಬು ಜತೆಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದಾರೆ. ಟಾಲಿವುಡ್‍ನ ಚಿತ್ರದಲ್ಲಿ ಮಹೇಶ್ ಬಾಬು ಜತೆಗೆ ಪರಿಣಿತಿ ಛೋಪ್ರಾ ನಟಿಸುತ್ತಿರುವುದು ಖಚಿತವಾಗಿದೆ. ಎಆರ್ ಮುರುಗದಾಸ್ ನಿರ್ದೇಶಿಸುತ್ತಿರುವ ಈ ಚಿತ್ರವು ತೆಲಗು ಹಾಗೂ ತಮಿಳು ಶೂಟ್ ಆಗಲಿದೆ.ಆದ್ರೆ ಸದ್ಯಕ್ಕೆ ಚಿತ್ರದ ಟೈಟಲ್ ಬಗ್ಗೆ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments