ನಟ ಅರ್ಜುನ್ ಕಪೂರ್ ವೆಬ್ ಸೈಟ್ ಒಂದರ ಮೇಲೆ ಕೋಪಗೊಳ್ಳಲು ಕಾರಣವೇನು…?

Webdunia
ಶನಿವಾರ, 14 ಏಪ್ರಿಲ್ 2018 (08:12 IST)
ಮುಂಬೈ : ನಟಿ ಶ್ರೀದೇವಿ ಮಗಳು ಜಾಹ್ನವಿ ಧರಿಸಿದ್ದ ಡ್ರೆಸ್ ಬಗ್ಗೆ ಕೆಟ್ಟದಾಗಿ ಬರೆದ ವೆಬ್ ಸೈಟ್ ಒಂದರ ಮೇಲೆ ಆಕೆಯ ಸಹೋದರ ನಟ ಅರ್ಜುನ್ ಕಪೂರ್ ಅವರು  ಕಿಡಿಕಾರಿದ್ದಾರೆ.


ಇತ್ತೀಚೆಗೆ ಜಾಹ್ನವಿ ಕಪೂರ್ ಅವರು ಧರಿಸಿಕೊಂಡಿದ್ದ ಡ್ರೆಸ್ ಒಂದರ ಕುರಿತಾಗಿ ವೆಬ್ ಸೈಟ್ ಒಂದು ಸೆಕ್ಸಿ ಡ್ರೆಸ್ ಎಂದು ವರ್ಣಿಸಿ ಬರಹ ಪ್ರಕಟಿಸಿತ್ತು. ಇದನ್ನು ಗಮನಿಸಿದ ನಟ ಅರ್ಜುನ್ ಕಪೂರ್ ಅವರು ಕೋಪಗೊಂಡು ಟ್ವೀಟ್ ಮಾಡಿ,‘ ಇಂಥ ಬರಹ ಬರೆದವರಿಗೆ ನಾಚಿಕೆಯಾಗಬೇಕು. ನಿಮ್ಮ ಕಣ್ಣು ಏನನ್ನು ಹುಡುಕುತ್ತದೆ ಅನ್ನೋದು ಇದರಲ್ಲೇ ಗೊತ್ತಾಗುತ್ತೆ’ ಎಂದು ತಿಳಿಸುವುದರ ಮೂಲಕ ತಮ್ಮ ಸಹೋದರಿ ಜಾಹ್ನವಿ ಅವರ ಬೆಂಬಲಕ್ಕೆ ನಿಂತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments